ಸಾಧನ ಅಶ್ರಿತ್ ಅವರಿಗೆ ಜೀವಮಾನದ ಸಾಧನ ಪ್ರಶಸ್ತಿ
ಕಾರ್ಕಳ : ಸುಮೇಧ ಫ್ಯಾಶನ್ ಇನ್ಸ್ಟಿಟ್ಯೂಟ್ ಮಾಲಕಿ ಸಾಧನ ಅಶ್ರಿತ್‌ರವರಿಗೆ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿಯ ಜೀವಮಾನದ ಸಾಧನ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನಲ್ಲಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿವತಿಯಿಂದ ನಡೆದ ಸಮಾರಂಭದಲ್ಲಿ ಕಾರ್ಕಳದ ಸುಮೇಧ ಫ್ಯಾಶನ್ ಇನ್ಸ್ಟಿಟ್ಯೂಟ್ ಮಾಲಕಿ ಸಾಧನ ಅಶ್ರಿತ್‌ರವರಿಗೆ…