ಕನ್ನರ್ಪಾಡಿಯಲ್ಲಿ ನೂತನ ಶ್ರೀ ಜಯದುರ್ಗಾ ಪರಮೇಶ್ವರಿ ಯಕ್ಷಗಾನ ಕಲಾಮಂಡಳಿ ಉದ್ಘಾಟನೆ
ಉಡುಪಿ : ಯಾವುದೇ ಪ್ರಕಾರದ ಕಲೆಯನ್ನು ಉಳಿಸಿ ಬೆಳೆಸಬೇಕಾದರೆ ಕಲಾಸಕ್ತರನ್ನು ತೊಡಗಿಸಿಕೊಳ್ಳುವುದು ಅತೀ ಮುಖ್ಯ. ಈ ನಿಟ್ಟಿನಲ್ಲಿ ಯಕ್ಷಗಾನಕ್ಕೆ ಸಂಬoಧಿಸಿದoತೆ ಕರಾವಳಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಪ್ರೋತ್ಸಾಹ ಧಾರ್ಮಿಕ ಕೇಂದ್ರಗಳಿoದ ಸಿಗುತ್ತಿರುವುದು ಸಂತೋಷದ ಸಂಗತಿ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ…