ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿದ್ದ ಮಹಿಳೆಯ ಪೋಟೋ ತೆಗೆದು ಪರಾರಿ
ಸುಳ್ಯ : ಮಹಿಳೆಯೊಬ್ಬರು ಶೌಚಾಲಯದಲ್ಲಿ ಇರುವ ವೇಳೆ ವ್ಯಕ್ತಿಯೊಬ್ಬ ಪೋಟೋ ತೆಗೆದು ಪರಾರಿಯಾಗಿರುವ ಘಟನೆ ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶನಿವಾರ ನಡೆದಿದೆ. ಶೌಚಾಲಯಕ್ಕೆ ಮಹಿಳೆ ಹೋಗಿದ್ದಾಗ ಹಿಂಬದಿಯಲ್ಲಿರುವ ಕಿಟಕಿಯ ಮೂಲಕ ಫೋಟೋ ತೆಗೆದಿರುವುದಾಗಿ ಮಹಿಳೆ ಆರೋಪಿಸಿದ್ದಾರೆ. ಈ ಭಾಗದ ಕಿಟಕಿಯ…