ಮಹಿಳೆಗೆ ಕಟ್ಟಿ ಹಾಕಿ ಥಳಿತ ಪ್ರಕರಣ – ಮತ್ತಿಬ್ಬರ ಬಂಧನ, ಬೀಟ್ ಕಾನ್‌ಸ್ಟೇಬಲ್‌ಗಳ ಅಮಾನತು
ಮಲ್ಪೆ : ಮಲ್ಪೆಯಲ್ಲಿ ಮಹಿಳೆಯನ್ನು ಕಟ್ಟಿ ಹಾಕಿ ಥಳಿಸಿದ ಪ್ರಕರಣದ ತನಿಖೆ ಮುಂದುವರಿದಿದ್ದು, ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಲೀಲಾ ಮತ್ತು ಪಾರ್ವತಿ ಬಂಧಿತರು. ಈ ಪ್ರಕರಣದಲ್ಲಿ ಒಂದು ಮಹಿಳೆ ಮೇಲೆ ನಡೆದಿರುವ ಅಮಾನುಷ ಕೃತ್ಯವನ್ನು ರಾಜ್ಯ ಮಹಿಳಾ ಆಯೋಗವು ತೀವ್ರವಾಗಿ ಖಂಡಿಸಿದ್ದು…