Women Safety

ಸೆ.1-30ರವರೆಗೆ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದಿಂದ ಅಭಿಯಾನ

ಮಂಗಳೂರು : “ಕಲ್ಕತ್ತಾದಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಹತ್ಯೆ ಘಟನೆಯಿಂದ ಹಿಡಿದು ಕಾರ್ಕಳದಲ್ಲಿ ನಡೆದಿರುವ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದವರೆಗೆ ದೇಶದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಎನ್ನುವುದೇ ಇಲ್ಲವಾಗಿದೆ. ಹೆಣ್ಣನ್ನು ಕೇವಲ ಭೋಗದ ವಸ್ತುವಾಗಿ ನೋಡಲಾಗುತ್ತದೆ. ಇದೆಲ್ಲದಕ್ಕೂ ಕಾರಣ ಮದ್ಯ…

Read more

ಕಾರ್ಕಳ ಅತ್ಯಾಚಾರ ಪ್ರಕರಣ – ನ್ಯಾಯಾಧೀಶರ ಮುಂದೆ ಯುವತಿಯ ಹೇಳಿಕೆ ದಾಖಲು

ಕಾರ್ಕಳ : ಕಾರ್ಕಳದಲ್ಲಿ ನಡೆದಿದ್ದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಸಂತ್ರಸ್ತ ಯುವತಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಕಾರ್ಕಳ ಜೆಎಂಎಫ್‌ಸಿ ನ್ಯಾಯಾಧೀಶರ ಮುಂದೆ ಯುವತಿ ಹೇಳಿಕೆ ನೀಡಿದರು. ಸಿಆರ್‌ಪಿಸಿ 164 ನಿಯಮದಂತೆ ಸಂತ್ರಸ್ತೆಯ ಹೇಳಿಕೆಗಳನ್ಮು ದಾಖಲು ಮಾಡಲಾಯಿತು. ತನಿಖಾಧಿಕಾರಿ…

Read more

ಯುವತಿಯ ಅತ್ಯಾಚಾರ ಪ್ರಕರಣ : ಅಲ್ತಾಫ್, ಝೇವಿಯರ್ ಬಂಧನ; ಮತ್ತೋರ್ವನಿಗಾಗಿ ಪೊಲೀಸರಿಂದ ಶೋಧ

ಕಾರ್ಕಳ : ಕಾರ್ಕಳದಲ್ಲಿ ಶುಕ್ರವಾರ ಯುವತಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿದ್ದು ಈ ಸಂಬಂಧ ಆರೋಪಿ ಅಲ್ತಾಫ್ ಎಂಬಾತನ ಬಂಧನವಾಗಿದೆ. ಆತನಿಗೆ ಸಹಕರಿಸಿದ ಝೇವಿಯರ್ ಕ್ವಾಡ್ರಸ್ ಎಂಬಾತನನ್ನೂ ಬಂಧಿಸಲಾಗಿದೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಆರೋಪಿ ಬಿಯರ್‌ನಲ್ಲಿ ಅಮಲು…

Read more

ಕೊಲ್ಕತ್ತ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ – ವಿಮಾ ನೌಕರರಿಂದ ಪ್ರತಿಭಟನೆ

ಉಡುಪಿ : ಕೊಲ್ಕತ್ತ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವಿರೋಧಿಸಿ ವಿಮಾ ನೌಕರರು ಮತ್ತು ಅಧಿಕಾರಿಗಳು ಉಡುಪಿ ವಿಭಾಗೀಯ ಕಛೇರಿಯ ಮುಂದೆ ಇಂದು ಮತ ಪ್ರದರ್ಶನ ನಡೆಸಿದರು. ದೇಶದಾದ್ಯಂತ ಕೊಲ್ಕತ್ತದ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ…

Read more

ಪಬ್‌ನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ – ನಾಲ್ವರು ಕಾಮುಕರು ಅರೆಸ್ಟ್

ಮಂಗಳೂರು : ನಗರದ ಪಾಂಡೇಶ್ವರದ ಫೊರಮ್ ಮಾಲ್‌ನಲ್ಲಿರುವ ಶೆರ್‌ಲಾಕ್ ಪಬ್‌ನಲ್ಲಿ ಯುವತಿಯೊಬ್ಬಳೊಂದಿಗೆ ಅಸಭ್ಯವಾಗಿ ವರ್ತಿಸಿ ಚುಡಾಯಿಸಿದ ನಾಲ್ವರು ಕಾಮುಕರನ್ನು ಪೊಲೀಸರು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ. ಪುತ್ತೂರು ನೆಹರೂ ನಗರ ನಿವಾಸಿಗಳಾದ ವಿನಯ್(33), ಮಹೇಶ್(27), ಪುತ್ತೂರು ಪಡ್ನೂರು ನಿವಾಸಿಗಳಾದ ಪ್ರಿತೇಶ್(34), ನಿತೇಶ್(33) ಬಂಧಿತ ಕಾಮುಕರು.…

Read more

ಮಣಿಪಾಲದ ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ : ಪ್ರಕರಣ ದಾಖಲು

ಮಣಿಪಾಲ : ಖಾಸಗಿ ಲಾಡ್ಜ್‌ವೊಂದರಲ್ಲಿ ಅಕ್ರಮ, ಲಾಭಕ್ಕಾಗಿ ಬಲವಂತವಾಗಿ ಮಹಿಳೆಯನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಘಟನೆ 80 ಬಡಗಬೆಟ್ಟು ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಮಣಿಪಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದು,…

Read more

ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ 34 ವಿಚಾರಣೆಗೆ ಬಾಕಿ – ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ : ನಗರದ ನಿಟ್ಟೂರಿನಲ್ಲಿರುವ ನೊಂದ ಮಹಿಳೆಯರಿಗೆ ಒಂದೇ ಸೂರಿನಡಿ ವಿವಿಧ ಸೌಲಭ್ಯ ಕಲ್ಪಿಸುವ ‘ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ಈ ವರ್ಷದ ಎಪ್ರಿಲ್‌ನಿಂದ ಜೂನ್‌ವರೆಗೆ ಒಟ್ಟು 64 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 30 ಪ್ರಕರಣಗಳು ಇತ್ಯರ್ಥ ಪಡಿಸಲಾಗಿದೆ. ಬಾಕಿ ಉಳಿದಿರುವ…

Read more