Worker Death

ಆಯತಪ್ಪಿ ಬೋಟಿಗೆ ಬಿದ್ದ ಕಾರ್ಮಿಕ ಮೃತ್ಯು

ಮಲ್ಪೆ : ಮಲ್ಪೆ ಬಂದರಿನಲ್ಲಿ ಮೀನುಗಾರಿಕಾ ಬೋಟೊಂದರಲ್ಲಿ ಕಲಾಸಿಯಾಗಿ ಕಾರ್ಯ‌ನಿರ್ವಹಿಸುತಿದ್ದ ಕಾರ್ಮಿಕ ಆಯತಪ್ಪಿ ಬೋಟಿನಲ್ಲಿ ಬಿದ್ದು ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ. ಬ್ರಹ್ಮಾವರದ ನರಸಿಂಹ (62) ಮೃತ ಕಾರ್ಮಿಕ. ನರಸಿಂಹ ಎಂಬವರು ಮಾ.19ರಂದು ನವೀನ್ ಎಂಬವರ ಮಾಲಕತ್ವದ ವೀರಾಂಜನೇಯ ಪರ್ಸಿನ್ ಬೋಟಿನಲ್ಲಿ…

Read more

ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು…

ಉಡುಪಿ : ಕಟ್ಟಡವೊಂದರ ಮೇಲೆ ಸೋಲಾರ್ ಪ್ಯಾನೆಲ್ ಸ್ವಚ್ಛಗೊಳಿಸುವಾಗ ಕಾರ್ಮಿಕರೊಬ್ಬರು ಕೆಳಗೆ ಬಿದ್ದು ಮೃತಪಟ್ಟ ಘಟನೆ ಮಾ.4ರಂದು ಬೆಳಗ್ಗೆ ನಿಟ್ಟೂರು ಎಂಬಲ್ಲಿ ನಡೆದಿದೆ. ಮೃತರನ್ನು ಬಾಗಲಕೋಟೆ ಮೂಲದ ಹನುಮಂತ ಪುಂಡಲಿಕ ರುಗಿ ಎಂದು ಗುರುತಿಸಲಾಗಿದೆ. ಇವರು ಉಡುಪಿ ಬಾಳಿಗಾ ಫಿಶ್‌ನೆಟ್‌ನ ಪ್ರೊಸೆಸಿಂಗ್…

Read more

ಲೈನ್ ದುರಸ್ತಿ ವೇಳೆ ವಿದ್ಯುತ್ ತಗುಲಿ ಕಾರ್ಮಿಕ ಸಾವು

ಮಂಗಳೂರು : ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ತಗುಲಿ ಕಾರ್ಮಿಕ ಮೃತಪಟ್ಟ ಘಟನೆ ಸೋಮವಾರ ಸುಳ್ಯ ತಾಲೂಕಿನ ಅಲೆಕ್ಕಾಡಿ ಸಮೀಪದ ಪಾರ್ಲ ಎಂಬಲ್ಲಿ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಕೃಷ್ಣಪ್ಪ ಗೌಡ ಎಂಬವರ ಪುತ್ರ ಪ್ರಕಾಶ (29) ಮೃತರು.…

Read more