Worker Rights

ಇ‌ಎಸ್‌ಐ ಸೌಲಭ್ಯಕ್ಕೆ ವೇತನ ಮಿತಿ ಏರಿಕೆ ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಉಡುಪಿ : ಕೇಂದ್ರ ಸರ್ಕಾರದ‌ ಸಾಮಾಜಿಕ ಬದ್ಧತೆಯ ಪ್ರಮುಖ ಯೋಜನೆಯಾದ ಖಾಸಗಿ ರಂಗದ ಕಾರ್ಮಿಕರಿಗೆ/ಉದ್ಯೋಗಿಗಳಿಗೆ ಇ‌ಎಸ್‌ಐ ಸೌಲಭ್ಯದ ವೇತನ ಮಿತಿಯನ್ನು 30,000ಕ್ಕೆ ಏರಿಕೆ ಮಾಡುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ‌ರವರು ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಇಲಾಖೆಯ ಸಚಿವರಾದ ಶೋಭಾ…

Read more

ಪುತ್ತೂರಿನಲ್ಲೊಂದು ಅಮಾನವೀಯ ಕೃತ್ಯ; ಕೆಲಸ ಮಾಡುವಲ್ಲಿ ಮೃತಪಟ್ಟ ಕೂಲಿ ಕಾರ್ಮಿಕನ ಮೃತದೇಹವನ್ನು ಮನೆಮುಂಭಾಗದ ರಸ್ತೆಯಲ್ಲಿ ಇಟ್ಟುಹೋದ ಕಟುಕರು

ಪುತ್ತೂರು : ಕೆಲಸ ಮಾಡುತ್ತಿದ್ದಲ್ಲಿ ಮೃತಪಟ್ಟ ಕೂಲಿ ಕಾರ್ಮಿಕರೊಬ್ಬರ ಮೃತದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆ ಮುಂಭಾಗದ ರಸ್ತೆಯಲ್ಲಿ ಬಿಟ್ಟು ಹೋದ ಅಮಾನವೀಯ ಘಟನೆ ಪುತ್ತೂರಿನಲ್ಲಿ ನಡೆದಿದೆ. ಸಾಲ್ಮರ ತಾರಿಗುಡ್ಡೆ ನಿವಾಸಿ ಶಿವಪ್ಪ(69) ಮೃತಪಟ್ಟ ಕೂಲಿ ಕಾರ್ಮಿಕ. ಪುತ್ತೂರು ತಾಲೂಕಿನ…

Read more

ಅ.4ರಿಂದ ಬೆಂಗಳೂರಿನಲ್ಲಿ ಸರ್ಕಾರದ ಧೋರಣೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಹೋರಾಟ; ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಸೇವೆ ಸಂಪೂರ್ಣ ಸ್ಥಗಿತ

ಉಡುಪಿ : ಎಲ್ಲಾ ಸಮಸ್ಯೆಗಳಿಗೂ ಪಂಚಾಯತ್ ಅಧಿಕಾರಿಗಳು ಮತ್ತು ನೌಕರರನ್ನು ನೇರ ಹೊಣೆ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆಯ ಧೋರಣೆಯನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಗೂ…

Read more

ಕಾರ್ಕಳ ತಾಲೂಕು ಕಛೇರಿ ಮುಂದೆ ಬೀಡಿ ಕಾರ್ಮಿಕರ ಪ್ರತಿಭಟನೆ..!!

ಕಾರ್ಕಳ : ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ 6 ಲಕ್ಷಕ್ಕೂ ಮಿಕ್ಕಿ ಬೀಡಿ ಕಾರ್ಮಿಕರು ಇವತ್ತು ಬೀಡಿ ಕಟ್ಟಿ ತಮ್ಮ ಜೀವನ ನಡೆಸುತ್ತಿದ್ದಾರೆ. ಇವತ್ತಿನ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಧಾರದಲ್ಲಿ ಸರಕಾರವು ಪ್ರತಿವರ್ಷ ಬೀಡಿ ಕಾರ್ಮಿಕರ ತುಟ್ಟಿಭತ್ಯೆ ಹೆಚ್ಚಳ…

Read more