Worker Safety

ವಿದ್ಯುತ್ ತಂತಿಗೆ ತಗುಲಿ ಕಾರ್ಮಿಕ ಮೃತ್ಯು

ಉಡುಪಿ : ಅಡಿಕೆ ಕೊಯ್ಯುವ ಪ್ರಕ್ರಿಯೆ ಸಂದರ್ಭದಲ್ಲಿ ಕೊಕ್ಕೆ ವಿದ್ಯುತ್ ತಂತಿಗೆ ತಗುಲಿ ಕಾರ್ಮಿಕ ಮೃತಪಟ್ಟ ಘಟನೆ 74‌ನೇ ಉಳ್ಳೂರು ಗ್ರಾಮದ ಅಬ್ಬಿಬೇರು ಎಂಬಲ್ಲಿ ಸಂಭವಿಸಿದೆ. ಅಡಿಕೆ ತೋಟದಲ್ಲಿ ಅಡಿಕೆ ತೆಗೆಯುವ ಕೆಲಸವನ್ನು ಮಾಡಿಕೊಂಡಿದ್ದ ರಾಮ್ ಕಿಶನ್ ಕೆಳಗಡೆ ಅಡಿಕೆ ಹೆಕ್ಕುತ್ತಿದ್ದು,…

Read more

ಅಸ್ಸಾಂ ಮೂಲದ ಕಾರ್ಮಿಕನ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ

ಉಪ್ಪಿನಂಗಡಿ : ಬಸ್‌ ನಿಲ್ದಾಣದ ಬಳಿಯ ಗ್ರಾಮ ಪಂಚಾಯತ್‌ ಸ್ವಾಮ್ಯದ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಅಸ್ಸಾಂ ಮೂಲದ ಕಾರ್ಮಿಕನೋರ್ವನ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆಗೈದ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಕೆಲವು ಸಮಯಗಳ ಹಿಂದೆ ಸ್ಥಳೀಯ ಬಾರ್‌ ಆ್ಯಂಡ್‌ ರೆಸ್ಟೋರೆಂಟಿನಲ್ಲಿ ಕೆಲಸ…

Read more

ಪುತ್ತೂರಿನಲ್ಲೊಂದು ಅಮಾನವೀಯ ಕೃತ್ಯ; ಕೆಲಸ ಮಾಡುವಲ್ಲಿ ಮೃತಪಟ್ಟ ಕೂಲಿ ಕಾರ್ಮಿಕನ ಮೃತದೇಹವನ್ನು ಮನೆಮುಂಭಾಗದ ರಸ್ತೆಯಲ್ಲಿ ಇಟ್ಟುಹೋದ ಕಟುಕರು

ಪುತ್ತೂರು : ಕೆಲಸ ಮಾಡುತ್ತಿದ್ದಲ್ಲಿ ಮೃತಪಟ್ಟ ಕೂಲಿ ಕಾರ್ಮಿಕರೊಬ್ಬರ ಮೃತದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆ ಮುಂಭಾಗದ ರಸ್ತೆಯಲ್ಲಿ ಬಿಟ್ಟು ಹೋದ ಅಮಾನವೀಯ ಘಟನೆ ಪುತ್ತೂರಿನಲ್ಲಿ ನಡೆದಿದೆ. ಸಾಲ್ಮರ ತಾರಿಗುಡ್ಡೆ ನಿವಾಸಿ ಶಿವಪ್ಪ(69) ಮೃತಪಟ್ಟ ಕೂಲಿ ಕಾರ್ಮಿಕ. ಪುತ್ತೂರು ತಾಲೂಕಿನ…

Read more

ಹೊಳೆ ದಾಟುತ್ತಿದ್ದ ವೇಳೆ ಹಗ್ಗ ತುಂಡಾಗಿ ನೀರಿನಲ್ಲಿ ಕೊಚ್ಚಿ ಹೋದ ಕಾರ್ಮಿಕ

ಉಡುಪಿ : ಕೂಲಿ ಕಾರ್ಮಿಕನೋರ್ವ ಹೊಳೆನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಚೀರೊಳ್ಳಿ ಎಂಬಲ್ಲಿ ನಡೆದಿದೆ. ಕೂಲಿ ಕಾರ್ಮಿಕನ್ನು ತುಮಕೂರು ಮೂಲದ ಆನಂದ್ (45) ಎಂದು ಗುರುತಿಸಲಾಗಿದೆ. ಇವರು ಕೆಲಸ ಮಾಡುವ ಮನೆಗೆ ತೆರಳಲು ಸೀತಾನದಿಯ ಉಪನದಿಯನ್ನು ದಾಟಿ…

Read more

ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

ಮಂಗಳೂರು : ಬುಧವಾರ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿದು ಸಾವನ್ನಪ್ಪಿದ ಕಾರ್ಮಿಕ ಚಂದನ್ ಕುಮಾರ್ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಎರಡು ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿದೆ. ಜಿಲ್ಲಾಡಳಿತ ಮುತುವರ್ಜಿಯಿಂದ…

Read more

ಲೈನ್ ದುರಸ್ತಿ ವೇಳೆ ವಿದ್ಯುತ್ ತಗುಲಿ ಕಾರ್ಮಿಕ ಸಾವು

ಮಂಗಳೂರು : ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ತಗುಲಿ ಕಾರ್ಮಿಕ ಮೃತಪಟ್ಟ ಘಟನೆ ಸೋಮವಾರ ಸುಳ್ಯ ತಾಲೂಕಿನ ಅಲೆಕ್ಕಾಡಿ ಸಮೀಪದ ಪಾರ್ಲ ಎಂಬಲ್ಲಿ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಕೃಷ್ಣಪ್ಪ ಗೌಡ ಎಂಬವರ ಪುತ್ರ ಪ್ರಕಾಶ (29) ಮೃತರು.…

Read more

ಮನೆ ನಿರ್ಮಾಣ ಕಾಮಗಾರಿ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೇಸ್ತ್ರಿಮೃತ್ಯು..!

ಬಂಟ್ವಾಳ : ಮನೆ ನಿರ್ಮಾಣ ಕಾಮಗಾರಿ ವೇಳೆ ಮಹಡಿಯಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಮೇಸ್ತ್ರಿಯೋರ್ವರು ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತರನ್ನು ಅಮ್ಟಾಡಿ ಗ್ರಾ.ಪಂ.ವ್ಯಾಪ್ತಿಯ ತಡ್ಯಾಲು ನಿವಾಸಿ, ಅಮ್ಟಾಡಿ ಗ್ರಾ.ಪಂ.ಸದಸ್ಯ ಪ್ರಕಾಶ್ (45) ಎಂದು…

Read more