Workers Protest

ಕನಿಷ್ಟ ಕೂಲಿ, ತುಟ್ಟಿಭತ್ಯೆ ಕಡಿತಗೊಳಿಸಿದ ರಾಜ್ಯ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಪ್ರತಿಭಟನೆ

ಕಾರ್ಕಳ : ಕನಿಷ್ಟ ಕೂಲಿ, ತುಟ್ಟಿಭತ್ಯೆ ಕಡಿತಗೊಳಿಸಿದ ಕರ್ನಾಟಕ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಇಂದು ಕಾರ್ಕಳ ತಾಲೂಕು ಕಛೇರಿ ಮುಂದೆ ಆದೇಶದ ಪ್ರತಿ ಸುಟ್ಟು ಪ್ರತಿಭಟನೆ ನಡೆಸಲಾಯಿತು. ನಂತರ ತಹಶೀಲ್ದಾರರ ಮುಖಾಂತರ ಮುಖ್ಯ‌ಮಂತ್ರಿ ಹಾಗೂ ಕಾರ್ಮಿಕ ಸಚಿವರಿಗೆ ಮನವಿ ನೀಡಲಾಯಿತು.…

Read more