Workers Rights

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರಿಂದ ಪ್ರತಿಭಟನೆ

ಉಡುಪಿ : ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ (ಸಿಐಟಿಯು) ನೇತೃತ್ವದಲ್ಲಿ 11 ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಲಾಯಿತು.ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆದು ಬಳಿಕ ಅಪರ ಜಿಲ್ಲಾಧಿಕಾರಿ ಮಮತಾದೇವಿ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ…

Read more

ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ : ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ

ಮಂಗಳೂರು : ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ…

Read more

ಆಗಸ್ಟ್ 29-30 ಭಾರತ ಕಟ್ಟಡ ನಿರ್ಮಾಣ ಕಾರ್ಮಿಕರ ಒಕ್ಕೂಟದ 70ನೇ ಅಖಿಲ ಭಾರತ ಕಾರ್ಯಕಾರಿ ಸಮಿತಿ ಸಭೆ

ಉಡುಪಿ : ಕಟ್ಟಡ ಕಾರ್ಮಿಕರ ಪರಿಸ್ಥಿತಿ, ಈಗಿರುವ ಕಾನೂನುಗಳ ರಕ್ಷಣೆ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿ ಉಳಿಸುವುದು ಹಾಗೂ ಅಲ್ಲಿ ದೊರಕುವ ಸೌಲಭ್ಯಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಚರ್ಚಿಸಲು ಸಿಡಬ್ಯೂಎಫ್ಐ (ಭಾರತ ಕಟ್ಟಡ ನಿರ್ಮಾಣ ಕಾರ್ಮಿಕರ ಒಕ್ಕೂಟ) ಇದರ 70‌ನೇ ಅಖಿಲ ಭಾರತ…

Read more

ಸರಕಾರಗಳ ದುರಾಡಳಿತದಿಂದ ದೇಶಕ್ಕೆ ಇನ್ನೂ ಸ್ವಾತಂತ್ರ್ಯ ಸಿಕ್ಕಿಲ್ಲ : ಡಾ‌. ಪಿ.ವಿ. ಭಂಡಾರಿ

ಉಡುಪಿ : ದೇಶಕ್ಕೆ ಸ್ವಾತಂತ್ರ್ಯ ದೊರೆತು 78 ವರ್ಷಗಳು ಕಳೆದರೂ ಸರಕಾರಗಳ ದುರಾಡಳಿತದಿಂದ ಇನ್ನೂ ಸಂಪೂರ್ಣ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಹಿರಿಯ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಹೇಳಿದ್ದಾರೆ. ದೇಶದ ಸ್ವಾತಂತ್ರ್ಯ ಪ್ರಜಾಪ್ರಭುತ್ವ ಸಂವಿಧಾನದ ಸಂರಕ್ಷಣೆಗಾಗಿ, ಕಾರ್ಮಿಕ ವರ್ಗದ ಹಕ್ಕುಗಳ ಉಳಿವಿಗಾಗಿ, ಕೇಂದ್ರ ಸರಕಾರದ…

Read more

ವಿವಿಧ ಬೇಡಿಕೆ ಮುಂದಿಟ್ಟು ಸಿಐಟಿಯುನಿಂದ ಪ್ರತಿಭಟನೆ, ಮನವಿ ಸಲ್ಲಿಕೆ

ಉಡುಪಿ : ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಉಡುಪಿ ವಲಯ ಸಮಿತಿ ನೇತೃತ್ವದಲ್ಲಿ ಇಂದು ಅಗತ್ಯ ವಸ್ತುಗಳ ಬೆಲೆ ಏರಿಕೆ, ಬೀಡಿ ಕಾರ್ಮಿಕರು, ರಿಕ್ಷಾಚಾಲಕರು ಮತ್ತು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಬಳಿಕ ಅಪರ…

Read more