Workshop

ಜೀವ ಜಡ ಜಗತ್ತನ್ನು ಸೀಮಿತ ಪರಿಧಿಯೊಳಗೆ ಸೆರೆಹಿಡಿಯಬಲ್ಲಾತನೇ ಸಮರ್ಥ ಛಾಯಾಗ್ರಾಹಕ – ಜನಾರ್ದನ್ ಕೊಡವೂರು

ಉಡುಪಿ : ದಿನ ನಿತ್ಯದ ಆಗುಹೋಗುಗಳನ್ನು ತಮ್ಮ ಕ್ಯಾಮರಾ ಕಣ್ಣೊಳಗೆ ಸಮರ್ಪಕವಾಗಿ ಹಿಡಿದಿಡುವ ಸಾಮರ್ಥ್ಯವಿರುವುದು ಛಾಯಾಗ್ರಾಹಕನಿಗೆ ಮಾತ್ರ. ಇಂದು ವಿಶಾಲವಾದ ಜಗತ್ತಿನ ಅತಿದೊಡ್ಡ ಜಾಲವೆನಿಸಿದ ಛಾಯಾಚಿತ್ರಗ್ರಹಣದಲ್ಲಿ ಯುವ ಮನಸ್ಸುಗಳಿಗೆ ವಿಪುಲ ಅವಕಾಶಗಳಿವೆ. ಪತ್ರಿಕೋದ್ಯಮ ಸೇರಿದಂತೆ ಮಾಧ್ಯಮದ ಎಲ್ಲಾ ಕ್ಷೇತ್ರಗಳಲ್ಲಿಯೂ ಛಾಯಾಗ್ರಹಣಕ್ಕೆ ಇರುವ…

Read more

ಟ್ರಾನ್ಸ್ಲೇಷನಲ್ ಆಂಡ್ರಾಲಜಿ ಕುರಿತು ಇಂಡೋ-ಜರ್ಮನ್ ಕಾರ್ಯಾಗಾರ

ಮಣಿಪಾಲ : ಕಸ್ತೂರ್ಬಾ ಮೆಡಿಕಲ್ ಕಾಲೇಜಿನ (ಕೆಎಂಸಿ) ಕ್ಲಿನಿಕಲ್ ಎಂಬ್ರಿಯಾಲಜಿಯ ಶ್ರೇಷ್ಠತಾ ಕೇಂದ್ರವು ಜರ್ಮನಿಯ ಮೂನ್ಸ್ಟರ್ ವಿಶ್ವವಿದ್ಯಾಲಯದ ಸಂತಾನೋತ್ಪತ್ತಿ ಔಷಧ ಮತ್ತು ಆಂಡ್ರಾಲಜಿ ಕೇಂದ್ರದ ಸಹಯೋಗದಲ್ಲಿ ಟ್ರಾನ್ಸ್ಲೇಷನಲ್ ಆಂಡ್ರಾಲಜಿ ಕುರಿತ ಇಂಡೋ-ಜರ್ಮನ್ ಕಾರ್ಯಾಗಾರ ಫೆಬ್ರವರಿ 28 ಮತ್ತು ಮಾರ್ಚ್ 1ರಂದು ಮಣಿಪಾಲದಲ್ಲಿ…

Read more

ಆಸ್ಪತ್ರೆ ಸಿಬ್ಬಂದಿಗಳಲ್ಲಿ ಒತ್ತಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ

ಉಡುಪಿ : ಉಡುಪಿ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆ, ಕಮಲ್ ಎ.ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಮತ್ತು ಇಂಡಿಯನ್ ಸೈಕ್ಯಾಟ್ರಿಕ್ ಸೊಸೈಟಿ ಕರ್ನಾಟಕ ಚಾಪ್ಟರ್ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ…

Read more

ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ

ಮೂಡುಬಿದಿರೆ : ಪವರ್ ಫ್ರೆಂಡ್ಸ್ ಬೆದ್ರ ಹಾಗೂ ಕರುಣಾಳು ಬಾ ಬೆಳಕು ಪ್ರತಿಷ್ಠಾನ (ರಿ.) ಕಾರ್ಕಳ ಇವುಗಳ ನೇತೃತ್ವದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದಲ್ಲಿ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ ಮತ್ತು ಪ್ರಧಾನ ಮಂತ್ರಿ…

Read more

ಯಕ್ಷಗಾನ ತರಬೇತಿಗೆ ಚಾಲನೆ

ಉಡುಪಿ : ಉಡುಪಿಯ ಪುತ್ತೂರು ಶ್ರೀ ಭಗವತೀ ಯಕ್ಷಕಲಾ ಬಳಗದ ವತಿಯಿಂದ ತೆಂಕುತಿಟ್ಟು ಯಕ್ಷಗಾನ ಹೆಜ್ಜೆಗಾರಿಕೆ ತರಬೇತಿಯ ನೂತನ ತರಗತಿಯು ಪುತ್ತೂರು ಶ್ರೀ ಭಗವತೀ ದುರ್ಗಾಪರಮೇಶ್ವರೀ ದೇವಳದ ಶ್ರೀ ಭಗವತೀ ಸಭಾಗ್ರಹದಲ್ಲಿ ಪ್ರಾರಂಭಗೊಂಡಿತು. ಖ್ಯಾತ ಯಕ್ಷಗಾನ ಕಲಾವಿದ ವಾಸುದೇವರಂಗಾ ಭಟ್ ತರಬೇತಿ…

Read more