Yaksha Guru

ಯಕ್ಷಗಾನ ಬೆಳವಣಿಗೆಗೆ ಮಕ್ಕಳ ಮೇಳಗಳ ಕೊಡುಗೆ ಅನನ್ಯ – ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು

ಉಡುಪಿ : ಕರ್ನಾಟಕ ಯಕ್ಷಗಾನ ಅಕಾಡೆಮಿ ಮಕ್ಕಳಿಗೆ ಯಕ್ಷಗಾನ ಕಲಿಕೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ವಿದ್ಯಾವಂತರು ಯಕ್ಷಗಾನಕ್ಕೆ ಬರಬೇಕು ಎಂಬುದೇ ಇದರ ಉದ್ದೇಶ. ಈ ನಿಟ್ಟಿನಲ್ಲಿ ಸಾಲಿಗ್ರಾಮ ಮಕ್ಕಳ ಮೇಳ ಯಕ್ಷಸೇವೆಯಲ್ಲಿ 50 ವರ್ಷಗಳನ್ನು ಪೂರೈಸಿರುವುದನ್ನು ಎಷ್ಟು ಅಭಿನಂದಿಸಿದರೂ ಸಾಲದು. ಮಕ್ಕಳ…

Read more

ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ದೊರೆತಾಗ ಪ್ರಶಸ್ತಿಗೆ ಗೌರವ ಹೆಚ್ಚಾಗುತ್ತದೆ : ಡಾ. ತಲ್ಲೂರು

ತೆಕ್ಕಟ್ಟೆ : ನಿರಂತರವಾಗಿ ಯಕ್ಷಗಾನ ಚಿಂತನೆಯಲ್ಲಿರುವ ಸಾಧಕರಿಗೆ ಪ್ರಶಸ್ತಿ ಸಂದಿದೆ. ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ದೊರೆತಾಗ ಪ್ರಶಸ್ತಿಗೆ ಗೌರವ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ವಿದ್ವಾನ್ ಹಾಗೂ ಹಂದೆಯವರಿಗೆ ಪ್ರಶಸ್ತಿ ಲಭಿಸಿದೆ. ಇಪ್ಪತ್ತೈದು ವರ್ಷ ನೆಲೆಯನ್ನು ಕಂಡುಕೊಂಡು 108 ಕಾರ್ಯಕ್ರಮವನ್ನು ಹಮ್ಮಿಕೊಂಡ ಯಶಸ್ವೀ…

Read more