Yakshadhruva Patla Foundation

“ಪಟ್ಲ ಸತೀಶ್ ಶೆಟ್ಟಿ ಅವರಿಂದ ಯಕ್ಷಗಾನದ ಕಂಪು ವಿಶ್ವಾದ್ಯಂತ ಹರಡಿದೆ” – ಡಾ.ಕೆ.ಪ್ರಕಾಶ್ ಶೆಟ್ಟಿ; ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವದ ಸಮಾಲೋಚನಾ ಸಭೆ

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆಯು ನಗರದ ಗೋಲ್ಡ್ ಫಿಂಚ್ ಹೋಟೆಲ್‌ನಲ್ಲಿ ಜರುಗಿತು. ಸಭೆಯನ್ನು ಉದ್ದೇಶಿಸಿ ಮಾತಾಡಿದ ಎಂ.ಆರ್.ಜಿ. ಗ್ರೂಪ್ ಚೇರ್‌ಮೆನ್ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು, “ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಯಕ್ಷಗಾನದ…

Read more

ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನಿಂದ ಸನ್ಮಾನ

ಮಂಗಳೂರು : 2024‌ನೇ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಹಾದಾನಿಗಳು ಹಾಗೂ ಗೌರವಾಧ್ಯಕ್ಷರಾಗಿರುವ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನವಂಬರ್ 16 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು…

Read more

ಯಕ್ಷಧ್ರುವ ಪಟ್ಲ ಫೌಂಡೇಶನ್ ಯುರೋಪ್ ಘಟಕ ಉದ್ಘಾಟನೆ

ಅಕ್ಟೊಬರ್ : ಜರ್ಮನಿಯು ಏಕೀ‌ಕರಣವಾದ ದಿನ. ಮ್ಯೂನಿಕ್ ನಗರದಲ್ಲಿ ಅಕ್ಟೊಬರ್ ಫೆಸ್ಟ್ ನೋಡಲೆಂದು ಜನಸಾಗರ. ಈ ಸಂಭ್ರಮದ ಮಧ್ಯವೇ ಇತ್ತಕಡೆಯಲ್ಲಿ ಐನೇವೆಲ್ಟ್ ಹೌಸ್‌ನಲ್ಲಿರುವ ಒಂದು ರಂಗಮಂದಿರದಲ್ಲಿ ಸುಮಾರು ಜನ ಕಿಕ್ಕಿರಿದು ತುಂಬಿದ್ದರು. ಎಲ್ಲರಲ್ಲೂ ಕಾರ್ಯ‌ಕ್ರಮದ ಬಗ್ಗೆ ಕುತೂಹಲ. ಯಕ್ಷಧ್ರುವ ಪಟ್ಲ ಫೌಂಡೇಷನ್…

Read more