Yakshagaana

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಉಡುಪಿ : ಇದೇ ಮೊದಲ ಬಾರಿಗೆ ಹಿರಿಯ ನಟಿ ಉಮಾಶ್ರೀ ಯಕ್ಷಗಾನವೊಂದರಲ್ಲಿ ಅಭಿನಯಿಸಿ ಜನಮನ ಗೆದ್ದಿದ್ದಾರೆ. ಹೊನ್ನಾವರದಲ್ಲಿ ನಡೆದ ಶ್ರೀರಾಮ ಪಟ್ಟಾಭಿಷೇಕ, ಮಾಯಾಮೃಗಾವತಿ ಎಂಬ ಯಕ್ಷಗಾನ ಪ್ರಸಂಗದಲ್ಲಿ ಉಮಾಶ್ರೀ ಅಭಿನಯಿಸಿದರು. ಅದರಲ್ಲಿ ಮಂಥರೆಯಾಗಿ ಅಭಿನಯಿಸಿದ ನಟಿ, ಯಕ್ಷಪ್ರೇಮಿಗಳ ಗಮನ ಸೆಳೆದರು. ಉಡುಪಿ…

Read more

ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ಹೆಗಡೆ ನಿಧನ

ಉಡುಪಿ : ರಾಗ ತಪಸ್ವಿ, ಗಾನ ಯೋಗಿ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ತಿಮ್ಮಯ್ಯ ಹೆಗಡೆ (94) ನಿಧನರಾದರು. ಶಿರಸಿ ಸಮೀಪದ ಬಾಳೆಹದ್ದದಲ್ಲಿ ಜನಿಸಿದ ಕೃಷ್ಣ ಭಾಗವತರು ಏಳು ದಶಕಗಳಿಗೂ ಅಧಿಕ ಕಾಲ ಯಕ್ಷಗಾನ ಪದ್ಯ ಹಾಡುತ್ತಾ ಹೊಸ…

Read more

ಚಿಟ್ಟಾಣಿ ಸಪ್ತಾಹ – ಸಮಾರೋಪ ಸಮಾರಂಭ

ಉಡುಪಿ : ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನವೆಂಬರ್ 5ರಂದು ಆರಂಭಗೊಂಡ ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹದ ಸಮಾರೋಪ ಸಮಾರಂಭವು ನವೆಂಬರ್ 11ರಂದು ಜರಗಿತು. ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಿರಿಯ ಸ್ತ್ರೀವೇಷಧಾರಿ ಎಂ. ಎ ನಾಯ್ಕರಿಗೆ ಪದ್ಮಶ್ರೀ…

Read more

ಪಳ್ಳಿ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ

ಕಾರ್ಕಳ : ಯಕ್ಷ ದ್ರುವ ಪಟ್ಲ ಫೌಂಡೇಶನ್ ಪಳ್ಳಿ ನಿಂಜೂರು ಇದರ ವತಿಯಿಂದ ಪಳ್ಳಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ಜೂ. 19ರಂದು ನಡೆಯಿತು. ಬಹುಮೇಳಗಳ ವ್ಯವಸ್ಥಾಪಕ ಪಳ್ಳಿ ಕಿಶನ್ ಹೆಗ್ಡೆ ದೀಪ…

Read more

ಯಕ್ಷದ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷಗುರು ಕಾಂತಾವರ ಮಹಾವೀರ ಪಾಂಡಿಯವರಿಗೆ ಕಲಾಗೌರವ ಪುರಸ್ಕಾರ

ಕಾರ್ಕಳ : ಮಂಗಳೂರಿನ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನವರು ಕೊಡಮಾಡಿದ ಪಟ್ಲ ಸಂಭ್ರಮದ 2024‌ರ ಸಾಲಿನ ಕಲಾ ಗೌರವ ಪುರಸ್ಕಾರವನ್ನು ಕಳೆದ ಮೇ 26‌ರಂದು ಅಡ್ಯಾರ್ ಗಾರ್ಡನ್‌ನಲ್ಲಿ ಪುತ್ತೂರು ಡಾ. ಶ್ರೀಧರ ಭಂಡಾರಿ‌ಯವರ ಸ್ಮರಣಾರ್ಥ ಗಣ್ಯರ ಸಮಕ್ಷಮ ಯಕ್ಷಗಾನ ಗುರು ಕಾಂತಾವರ…

Read more