Yakshagana Artist

ಯಕ್ಷಗಾನ ಕಲೆ ಉಳಿಸಲು ಪ್ರೇಕ್ಷಕರ ಜವಾಬ್ದಾರಿ ಹೆಚ್ಚಿದೆ : ಹಟ್ಟಿಯಂಗಡಿ ಮೇಳದ ಅಭಿನಂದನಾ ಕಾರ್ಯಕ್ರಮದಲ್ಲಿ ಡಾ.ತಲ್ಲೂರು

ಉಡುಪಿ : ಯಕ್ಷಗಾನ ಕಲೆ ಉಳಿಸುವಲ್ಲಿ ಪ್ರೇಕ್ಷಕರ ಜವಾಬ್ದಾರಿ ಹೆಚ್ಚಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಸೋಮವಾರ ಕುಂದಾಪುರದ ಸರಕಾರಿ ಜೂನಿಯರ್ ಕಾಲೇಜು ಆವರಣದಲ್ಲಿರುವ ರೋಟರಿ ನರಸಿಂಹ ಸಭಾ ಭವನದಲ್ಲಿ ಶ್ರೀಕ್ಷೇತ್ರ…

Read more

ಹಿರಿಯ ಯಕ್ಷಗಾನ ಕಲಾವಿದ ಪೇತ್ರಿ ಮಾಧವ್ ನಾಯ್ಕ್ ನಿಧನ

ಬ್ರಹ್ಮಾವರ : ಹಿರಿಯ ಯಕ್ಷಗಾನ ಕಲಾವಿದರಾದ ಪೇತ್ರಿ ಮಾಧವ್ ನಾಯ್ಕ್ ಅವರು ಬುಧವಾರ ನಿಧನ ಹೊಂದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಬ್ರಹ್ಮಾವರ ತಾಲೂಕಿನ ಪೇತ್ರಿ ಸಮೀಪದ ಹಲುವಳ್ಳಿಯ ವಾಮನ ನಾಯ್ಕ್-ಮೈದಾ ಬಾಯಿ ದಂಪತಿಗಳ ಪುತ್ರನಾಗಿ 1940ರಲ್ಲಿ ಜನಿಸಿದ ಮಾಧವ ನಾಯ್ಕ…

Read more

ಯಕ್ಷಗಾನ ತರಬೇತಿಗೆ ಚಾಲನೆ

ಉಡುಪಿ : ಉಡುಪಿಯ ಪುತ್ತೂರು ಶ್ರೀ ಭಗವತೀ ಯಕ್ಷಕಲಾ ಬಳಗದ ವತಿಯಿಂದ ತೆಂಕುತಿಟ್ಟು ಯಕ್ಷಗಾನ ಹೆಜ್ಜೆಗಾರಿಕೆ ತರಬೇತಿಯ ನೂತನ ತರಗತಿಯು ಪುತ್ತೂರು ಶ್ರೀ ಭಗವತೀ ದುರ್ಗಾಪರಮೇಶ್ವರೀ ದೇವಳದ ಶ್ರೀ ಭಗವತೀ ಸಭಾಗ್ರಹದಲ್ಲಿ ಪ್ರಾರಂಭಗೊಂಡಿತು. ಖ್ಯಾತ ಯಕ್ಷಗಾನ ಕಲಾವಿದ ವಾಸುದೇವರಂಗಾ ಭಟ್ ತರಬೇತಿ…

Read more