Yakshagana Artists

ಕಲಾವಿದರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ

ಉಡುಪಿ : ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭವು ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಜರಗಿತು.ಯಕ್ಷಗಾನ ಲೋಕ ಶಿಕ್ಷಣವನ್ನು ಕೊಡುವ ಶ್ರೇಷ್ಠವಾದ ಕಲಾಪ್ರಕಾರವೆಂದು ಪ್ರಶಸ್ತಿ ಪ್ರದಾನ ಮಾಡಿ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು. ಶಾಸಕ ಯಶ್‍ಪಾಲ್…

Read more

ಕರ್ನಾಟಕ ದೇವಿ ಭುವನೇಶ್ವರೀ ಯಕ್ಷಗಾನ ಐತಿಹಾಸಿಕ ಪ್ರಸಂಗ ಸೆಪ್ಟೆಂಬರ್‌ನಲ್ಲಿ ಪ್ರದರ್ಶನ : ಯಕ್ಷಗಾನ ಅಕಾಡಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ

ಶ್ರೀ ಅಮ್ನಾಯಃ ಯಕ್ಷ ಸಂಸ್ಕೃತಿ ಬಳಗ ಗಾಳಿಮನೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಬಳಗದ ಪ್ರಯೋಜಕತ್ವದಿಂದ ಇತ್ತೀಚಿಗೆ ಅಗಲಿದ ಇರ್ವರು ಪ್ರಸಿದ್ಧ ಕಲಾವಿದರಾದ ಕೀರ್ತಿಶೇಷ ಸುಬ್ರಹ್ಮಣ್ಯ ದಾರೇಶ್ವರರ ಅನುಸ್ಮೃತಿ ಹಾಗೂ ಶ್ರೀಧರ ರಾವ್ ಕುಂಬ್ಳೆಯವರ ನುಡಿನಮನ ಯಕ್ಷಗಾನ ತಾಳಮದ್ದಳೆ ಶೇಣಿ ಗೋಪಾಲ…

Read more

ಹಾರಾಡಿ ಮಹಾಬಲ ಗಾಣಿಗ ಯಕ್ಷಪ್ರಶಸ್ತಿ ಪ್ರದಾನ

ಕೋಟ : ಗಾಣಿಗ ಯುವ ಸಂಘಟನೆ ಕೋಟ ಘಟಕ ಆಶ್ರಯದಲ್ಲಿ, ಗಾಣಿಗ ಮಹಿಳಾ ಸಂಘಟನೆ ಹಾಗೂ ಹಾರಾಡಿ ಮಹಾಬಲ ಗಾಣಿಗರ ಕುಟುಂಬ ಸಹಕಾರದೊಂದಿಗೆ 2024ನೇ ಸಾಲಿನ ದಿ.ಹಾರಾಡಿ ಮಹಾಬಲ ಗಾಣಿಗ ಸಂಸ್ಮರಣೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ಯುವ ಸಂಗಮ ಸಾಲಿಗ್ರಾಮ…

Read more

ಕಲಾರಂಗದಿಂದ ಶ್ರೀ ಕಲ್ಯಾಣ ವಿಶೇಷ ಯಕ್ಷಗಾನ ಪ್ರದರ್ಶನ

ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗ ಮಳೆಗಾಲದ ವಿಶೇಷ ಯಕ್ಷಗಾನ ಪ್ರದರ್ಶನವಾಗಿ ‘ಶ್ರೀ ಕಲ್ಯಾಣ’ ಕಥಾನಕವು ಇತ್ತೀಚೆಗೆ ಕಲಾರಂಗ-ಐವೈಸಿ ಸಭಾಂಗಣದಲ್ಲಿ ಸಂಪನ್ನಗೊಂಡಿದ್ದು ಸುಮಾರು ಐವತ್ತು ಮಂದಿ ರಂಗಕಲಾವಿದರು, ನೇಪಥ್ಯ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ‘ಶ್ರೀ ಕಲ್ಯಾಣ’ ಯಕ್ಷಗಾನ ಕಥಾನಕವನ್ನು ಭವಿಷ್ಯೋತ್ತರ…

Read more

ಯಕ್ಷಗಾನ ಕಲಾರಂಗದ 54ನೆಯ ಮನೆಯ ಉದ್ಘಾಟನೆ

ಕುಂದಾಪುರ : ಆರ್ಥಿಕವಾಗಿ ದುರ್ಬಲರಾದ ಕಲಾವಿದರು, ವಿದ್ಯಾರ್ಥಿಗಳು ಮತ್ತು ಮತ್ತು ದಾನಿಗಳ ನಡುವೆ ವಿಶ್ವಾಸಾರ್ಹ ಸಂಪರ್ಕ ಸೇತುವಾಗಿ ಉಡುಪಿಯ ಯಕ್ಷಗಾನ ಕಲಾರಂಗದ ಸೇವೆ ಅನನ್ಯವಾದುದು. ಉಳಿದ ಸಂಘಟನೆಗಳಿಗೆ ಮಾದರಿಯಾಗುವಂತೆ, ಸಮಾಜಮುಖಿಯಾಗಿ 50 ವರ್ಷಗಳನ್ನು ಉತ್ತರಿಸಿದ್ದು, ಈ ಸಂಸ್ಥೆಯ ಹೆಗ್ಗಳಿಕೆಯಾಗಿದೆ, ಎಂದು ಪೇಜಾವರ…

Read more

ಅಭಿಜಾತ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ ರಾವ್ ನಿಧನಕ್ಕೆ ಡಾ.ತಲ್ಲೂರು ಶಿವರಾಮ ಶೆಟ್ಟಿ ಸಂತಾಪ

ಉಡುಪಿ : ತೆಂಕುತಿಟ್ಟಿನ ಅಗ್ರಮಾನ್ಯ ಅಭಿಜಾತ ಕಲಾವಿದರಾಗಿದ್ದ ಕುಂಬಳೆ ಶ್ರೀಧರ ರಾವ್ ಇವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಯಕ್ಷಗಾನ ತಿರುಗಾಟ ಮೇಳದಲ್ಲಿ ಆರು ದಶಕಗಳಿಗೂ ಮಿಕ್ಕಿ ಕಲಾಸೇವೆಗೈದ…

Read more

ಯಕ್ಷ ದುಂದುಭಿ-2024, ಕಾರಂತ ಯಕ್ಷಾಂತರಂಗ ಪ್ರಶಸ್ತಿ ಪ್ರದಾನ

ತೆಕ್ಕಟ್ಟೆ : ತೆಕ್ಕಟ್ಟೆಯ ಹಯಗ್ರೀವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯಶಸ್ವೀ ಕಲಾವೃಂದದ ಸಹಕಾರದೊಂದಿಗೆ ಯಕ್ಷಾಂತರಂಗ-ವ್ಯವಸಾಯೀ ಯಕ್ಷ ತಂಡದ ಯಕ್ಷ ದುಂದುಭಿ-2024ರಲ್ಲಿ ‘ಕಾರಂತ ಯಕ್ಷಾಂತರoಗ ಪ್ರಶಸ್ತಿ ಪ್ರದಾನ’ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ…

Read more