Yakshagana Culture

“ಪಟ್ಲ ಸತೀಶ್ ಶೆಟ್ಟಿ ಅವರಿಂದ ಯಕ್ಷಗಾನದ ಕಂಪು ವಿಶ್ವಾದ್ಯಂತ ಹರಡಿದೆ” – ಡಾ.ಕೆ.ಪ್ರಕಾಶ್ ಶೆಟ್ಟಿ; ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವದ ಸಮಾಲೋಚನಾ ಸಭೆ

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆಯು ನಗರದ ಗೋಲ್ಡ್ ಫಿಂಚ್ ಹೋಟೆಲ್‌ನಲ್ಲಿ ಜರುಗಿತು. ಸಭೆಯನ್ನು ಉದ್ದೇಶಿಸಿ ಮಾತಾಡಿದ ಎಂ.ಆರ್.ಜಿ. ಗ್ರೂಪ್ ಚೇರ್‌ಮೆನ್ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು, “ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಯಕ್ಷಗಾನದ…

Read more

ಯಕ್ಷಗಾನ ಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ “ಹರಿಲೀಲಾ” ಪ್ರಶಸ್ತಿ ಪ್ರದಾನ; “ರತ್ನಾವತಿ ಕಲ್ಯಾಣ – ಕುಮಾರ ವಿಜಯ; ಪ್ರಸಂಗ ನಡೆ – ರಂಗ ತಂತ್ರ” ಪುಸ್ತಕ ಬಿಡುಗಡೆ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಪೊಳಲಿಯಲ್ಲಿ ನಡೆದ ‘ಹರಿಲೀಲಾ ಯಕ್ಷನಾದೋತ್ಸವ’ ಸಮಾರಂಭದಲ್ಲಿ‌ ಯಕ್ಷಗಾನ ಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ “ಹರಿಲೀಲಾ” ಯಕ್ಷಗಾನ ಪ್ರಶಸ್ತಿ ಪ್ರದಾನ ಹಾಗೂ ನಂದಳಿಕೆಯ ಮುದ್ದಣ ಪ್ರಕಾಶನ – ಅಧ್ಯಯನ ಕೇಂದ್ರ ಪ್ರಕಟಿಸಿದ “ರತ್ನಾವತಿ ಕಲ್ಯಾಣ – ಕುಮಾರ…

Read more

ಕೋಟದ ವಿವೇಕ ವಿದ್ಯಾ ಸಂಸ್ಥೆಗಳಲ್ಲಿ ಯಕ್ಷಶಿಕ್ಷಣ ಆರಂಭ

ಪಾರಂಪರಿಕ ಯಕ್ಷಗಾನವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ, ಪ್ರೌಢಶಾಲೆಗಳಲ್ಲಿ ಯಕ್ಷಗಾನ ಕಲಿಸುತ್ತಿರುವ ಯಕ್ಷಶಿಕ್ಷಣ ಟ್ರಸ್ಟ್‌ಗೆ ಅಭಿನಂದನೆಗಳು. ಓರ್ವ ವೃತ್ತಿ ಕಲಾವಿದನಾಗಿ ನನಗೆ ತುಂಬಾ ಸಂತೋಷವನ್ನು ಕೊಟ್ಟ ಯೋಜನೆಯಿದು. ಯಶಸ್ವಿಯಾಗಲೆಂದು ಖ್ಯಾತ ಯಕ್ಷಗಾನ ಕಲಾವಿದ ಕೋಟ ಸುರೇಶ್‌ರವರು ಜುಲೈ 27‌ರಂದು ವಿವೇಕ ವಿದ್ಯಾ ಸಂಸ್ಥೆಗಳ…

Read more