Yakshagana Education

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

ಉಡುಪಿ : ಕರಾವಳಿಯ ಯಕ್ಷಗಾನಕ್ಕೆ ವೈದ್ಯರು, ಇಂಜಿನಿಯರ್‌ಗಳು, ಶಿಕ್ಷಕರು ಸೇರಿದಂತೆ ಉನ್ನತ ಶಿಕ್ಷಣ ಪಡೆದ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಹವ್ಯಾಸಿ ಕಲಾವಿದರಾಗಿ ಬರುತ್ತಿದ್ದಾರೆ. ಅಲ್ಲದೆ ಉತ್ಸಾಹಿ ಯುವ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ವೃತ್ತಿ ಮೇಳಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದರಿoದ ಇಲ್ಲಿನ ಯಕ್ಷಗಾನ ಕಲೆಗೆ…

Read more

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

ಬೆಂಗಳೂರು : ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ‘ಕರ್ನಾಟಕ ಯಕ್ಷಗಾನ ಅಕಾಡೆಮಿಯು ಪಡುವಲಪಾಯ ಮತ್ತು ಮೂಡಲಪಾಯ ಯಕ್ಷಗಾನ‌ಗಳನ್ನು ಸಮಾನವಾಗಿ ಪ್ರೋತ್ಸಾಹಿಸುತ್ತಿದೆ. ಬಯಲು ಸೀಮೆಯ ಯಕ್ಷಗಾನದ…

Read more

ಯಕ್ಷಗುರು ಬನ್ನಂಜೆ ಸಂಜೀವ ಸುವರ್ಣ ಅವರ ಜೀವನ ಸಾಧನೆಯ ಸಮಗ್ರ ದಾಖಲೀಕರಣ : ಡಾ.ತಲ್ಲೂರು

ಉಡುಪಿ : ಉಡುಪಿಯ ಖ್ಯಾತ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಅವರ ಯಕ್ಷಗಾನ ಜೀವನ ಸಾಧನೆ ಬಗ್ಗೆ ಸಮಗ್ರ ದಾಖಲೀಕರಣಕ್ಕೆ ರಾಜ್ಯ ಯಕ್ಷಗಾನ ಅಕಾಡೆಮಿ ಮುಂದಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಉಡುಪಿಯ…

Read more

“ಪಟ್ಲ ಸತೀಶ್ ಶೆಟ್ಟಿ ಅವರಿಂದ ಯಕ್ಷಗಾನದ ಕಂಪು ವಿಶ್ವಾದ್ಯಂತ ಹರಡಿದೆ” – ಡಾ.ಕೆ.ಪ್ರಕಾಶ್ ಶೆಟ್ಟಿ; ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವದ ಸಮಾಲೋಚನಾ ಸಭೆ

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆಯು ನಗರದ ಗೋಲ್ಡ್ ಫಿಂಚ್ ಹೋಟೆಲ್‌ನಲ್ಲಿ ಜರುಗಿತು. ಸಭೆಯನ್ನು ಉದ್ದೇಶಿಸಿ ಮಾತಾಡಿದ ಎಂ.ಆರ್.ಜಿ. ಗ್ರೂಪ್ ಚೇರ್‌ಮೆನ್ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು, “ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಯಕ್ಷಗಾನದ…

Read more

ಕೋಟದ ವಿವೇಕ ವಿದ್ಯಾ ಸಂಸ್ಥೆಗಳಲ್ಲಿ ಯಕ್ಷಶಿಕ್ಷಣ ಆರಂಭ

ಪಾರಂಪರಿಕ ಯಕ್ಷಗಾನವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ, ಪ್ರೌಢಶಾಲೆಗಳಲ್ಲಿ ಯಕ್ಷಗಾನ ಕಲಿಸುತ್ತಿರುವ ಯಕ್ಷಶಿಕ್ಷಣ ಟ್ರಸ್ಟ್‌ಗೆ ಅಭಿನಂದನೆಗಳು. ಓರ್ವ ವೃತ್ತಿ ಕಲಾವಿದನಾಗಿ ನನಗೆ ತುಂಬಾ ಸಂತೋಷವನ್ನು ಕೊಟ್ಟ ಯೋಜನೆಯಿದು. ಯಶಸ್ವಿಯಾಗಲೆಂದು ಖ್ಯಾತ ಯಕ್ಷಗಾನ ಕಲಾವಿದ ಕೋಟ ಸುರೇಶ್‌ರವರು ಜುಲೈ 27‌ರಂದು ವಿವೇಕ ವಿದ್ಯಾ ಸಂಸ್ಥೆಗಳ…

Read more