Yakshagana Kalaranga

ವಿದ್ಯಾಪೋಷಕ್ ವಿಂಶತಿ ನೆನಪಿನಲ್ಲಿ ಶೌಚಾಲಯ ಕೊಡುಗೆ

ಕುಂದಾಪುರ : ಬೀಜಾಡಿ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರ ಶೌಚಾಲಯ ಕೊರತೆಯನ್ನು ಮನಗಂಡು ಉಡುಪಿ ಯಕ್ಷಗಾನ ಕಲಾರಂಗವು ವಿದ್ಯಾಪೋಷಕ್‍ನ ವಿಂಶತಿಯ ನೆನಪಿನಲ್ಲಿ 2.5 ಲಕ್ಷ ರೂಪಾಯಿ ವೆಚ್ಚದ ನೂತನ ಶೌಚಾಲಯವನ್ನು ನಿರ್ಮಿಸಿ ಕೊಡುಗೆಯಾಗಿ ನೀಡಿದೆ. ಇದರ ಉದ್ಘಾಟನೆಯನ್ನು ಕುಂದಾಪುರ ಶಾಸಕರಾದ ಶ್ರೀ ಕಿರಣ್…

Read more

ಹಿಂದಿ ಯಕ್ಷಗಾನ ‘ಏಕಲವ್ಯ’

ನ್ಯಾಶನಲ್ ಸ್ಕೂಲ್ ಆಫ್ ಡ್ರಾಮ, ವಾರಣಾಸಿ, ಇಲ್ಲಿಯ ವಿದ್ಯಾರ್ಥಿಗಳಿಂದ, ಗುರು ಬನ್ನಂಜೆ ಸಂಜೀವ ಸುವರ್ಣ ಇವರ ನಿರ್ದೇಶನದಲ್ಲಿ 26.06.2024ರಂದು ಯಕ್ಷಗಾನ ಕಲಾರಂಗದ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‍ಮೆಂಟ್, ಟ್ರೈನಿಂಗ್ & ರಿಸರ್ಚ್ ಸೆಂಟರ್‍ನಲ್ಲಿ ಹಿಂದಿ ಯಕ್ಷಗಾನ ‘ಏಕಲವ್ಯ’ ಅತ್ಯಂತ ಮನೋಜ್ಞವಾಗಿ ಪ್ರದರ್ಶನಗೊಂಡಿತು.

Read more