Yakshagana Legacy

ಯಕ್ಷಗಾನ ಕಲಾರಂಗಕ್ಕೆ ಆಗರಿ ರಘುರಾಮ ಸಮ್ಮಾನ

ಉಡುಪಿ : ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತರೂ ಪ್ರಸಂಗಕರ್ತರೂ ಆಗಿದ್ದ ಅಗರಿ ಶ್ರೀನಿವಾಸ ಭಾಗವತರ ನೆನಪಿನಲ್ಲಿ ನೀಡುವ ಅಗರಿ ಪ್ರಶಸ್ತಿ ಹಾಗೂ ಅವರ ಸುಪುತ್ರರೂ ಶ್ರೇಷ್ಠ ಭಾಗವತರೂ ಆಗಿದ್ದ ಅಗರಿ ರಘುರಾಮ ಭಾಗವತರ ನೆನಪಿನಲ್ಲಿ ನೀಡುವ ಅಗರಿ ಸಮ್ಮಾನ ಪ್ರದಾನ ಕಾರ್ಯಕ್ರಮ ಜರಗಿತು.…

Read more

ಕೋಟದ ವಿವೇಕ ವಿದ್ಯಾ ಸಂಸ್ಥೆಗಳಲ್ಲಿ ಯಕ್ಷಶಿಕ್ಷಣ ಆರಂಭ

ಪಾರಂಪರಿಕ ಯಕ್ಷಗಾನವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ, ಪ್ರೌಢಶಾಲೆಗಳಲ್ಲಿ ಯಕ್ಷಗಾನ ಕಲಿಸುತ್ತಿರುವ ಯಕ್ಷಶಿಕ್ಷಣ ಟ್ರಸ್ಟ್‌ಗೆ ಅಭಿನಂದನೆಗಳು. ಓರ್ವ ವೃತ್ತಿ ಕಲಾವಿದನಾಗಿ ನನಗೆ ತುಂಬಾ ಸಂತೋಷವನ್ನು ಕೊಟ್ಟ ಯೋಜನೆಯಿದು. ಯಶಸ್ವಿಯಾಗಲೆಂದು ಖ್ಯಾತ ಯಕ್ಷಗಾನ ಕಲಾವಿದ ಕೋಟ ಸುರೇಶ್‌ರವರು ಜುಲೈ 27‌ರಂದು ವಿವೇಕ ವಿದ್ಯಾ ಸಂಸ್ಥೆಗಳ…

Read more

ಹಾರಾಡಿ ಮಹಾಬಲ ಗಾಣಿಗ ಯಕ್ಷಪ್ರಶಸ್ತಿ ಪ್ರದಾನ

ಕೋಟ : ಗಾಣಿಗ ಯುವ ಸಂಘಟನೆ ಕೋಟ ಘಟಕ ಆಶ್ರಯದಲ್ಲಿ, ಗಾಣಿಗ ಮಹಿಳಾ ಸಂಘಟನೆ ಹಾಗೂ ಹಾರಾಡಿ ಮಹಾಬಲ ಗಾಣಿಗರ ಕುಟುಂಬ ಸಹಕಾರದೊಂದಿಗೆ 2024ನೇ ಸಾಲಿನ ದಿ.ಹಾರಾಡಿ ಮಹಾಬಲ ಗಾಣಿಗ ಸಂಸ್ಮರಣೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ಯುವ ಸಂಗಮ ಸಾಲಿಗ್ರಾಮ…

Read more

ಕಲಾವಿದ ಕಪ್ಪೆಕೆರೆ ಮಾಹಾದೇವ ಹೆಗಡೆ ನಿಧನ

ಉಡುಪಿ : ಬಡಗುತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದ ಕಪ್ಪೆಕೆರೆ ಮಹಾದೇವ ಹೆಗಡೆ (75) ಹೊನ್ನಾವರದಲ್ಲಿ ನಿಧನರಾದರು. ಅವರು ಪತ್ನಿ ನಾಲ್ವರು ಪುತ್ರರನ್ನು ಅಗಲಿದ್ದಾರೆ. ಪ್ರಸಿದ್ಧ ಭಾಗವತರಾದ ಅಣ್ಣ ಕಪ್ಪೆಕೆರೆ ಸುಬ್ರಾಯ ಹೆಗಡೆಯವರಲ್ಲಿ ಯಕ್ಷಗಾನ ಕಲಿತು, ಕೆರೆಮನೆ ಮಹಾಬಲ ಹೆಗಡೆಯವರ ಗರಡಿಯಲ್ಲಿ ಶ್ರೇಷ್ಠ…

Read more

ಬಡಗುತಿಟ್ಟಿನ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ನಿಧನ

ಬ್ರಹ್ಮಾವರ : ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ, ಬಡಗುತಿಟ್ಟಿನ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ (76) ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಎಚ್. ಸುಬ್ಬಣ್ಣ ಭಟ್ ಮತ್ತು ಇಂದು ನಾಯಕ್ ಇವರ…

Read more