Yakshagana Promotion

“ಪಟ್ಲ ಸತೀಶ್ ಶೆಟ್ಟಿ ಅವರಿಂದ ಯಕ್ಷಗಾನದ ಕಂಪು ವಿಶ್ವಾದ್ಯಂತ ಹರಡಿದೆ” – ಡಾ.ಕೆ.ಪ್ರಕಾಶ್ ಶೆಟ್ಟಿ; ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವದ ಸಮಾಲೋಚನಾ ಸಭೆ

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆಯು ನಗರದ ಗೋಲ್ಡ್ ಫಿಂಚ್ ಹೋಟೆಲ್‌ನಲ್ಲಿ ಜರುಗಿತು. ಸಭೆಯನ್ನು ಉದ್ದೇಶಿಸಿ ಮಾತಾಡಿದ ಎಂ.ಆರ್.ಜಿ. ಗ್ರೂಪ್ ಚೇರ್‌ಮೆನ್ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು, “ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಯಕ್ಷಗಾನದ…

Read more

ಸಂಘಸoಸ್ಥೆಗಳಿಗೆ 60 ತುಂಬುತ್ತಿರುವುದೇ ಒಂದು ಮಹಾ ಸಾಧನೆ : ಬ್ರಹ್ಮಾವರ ಅಜಪುರ ಕರ್ನಾಟಕ ಸಂಘದ 69ನೇ ವರ್ಷದ ನಾಡಹಬ್ಬ, ಸನ್ಮಾನ ಸಂದರ್ಭದಲ್ಲಿ ಡಾ. ತಲ್ಲೂರು

ಉಡುಪಿ : ಸಂಘ ಸಂಸ್ಥೆಗಳಿಗೆ 60 ವರ್ಷ ತುಂಬುತ್ತಿರುವುದು ಒಂದು ಮಹಾ ಸಾಧನೆಯೇ ಆಗಿದೆ, ಈ ನಿಟ್ಟಿನಲ್ಲಿ ಬ್ರಹ್ಮಾವರದ ಅಜಪುರ ಕರ್ನಾಟಕ ಸಂಘಕ್ಕೆ 69 ವರ್ಷ ತುಂಬುತ್ತಿರುವುದು ಹಾಗೂ ಅದಕ್ಕೆ ಕಾರಣೀಭೂತರಾದ ಸಂಸ್ಥೆಯ ಸರ್ವರೂ ಅಭಿನಂದನಾರ್ಹರು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ…

Read more