Yakshagana Theatre

ಯಕ್ಷಗಾನ ಕಲಾವಿದ ಎಚ್. ಕೆ ವಸಂತ ಭಟ್ ಅಲ್ಪಕಾಲದ ಅಸೌಖ್ಯದಿಂದ ನಿಧನ

ಉಡುಪಿ : ಯಕ್ಷಗಾನ ಕಲಾವಿದ ವಸಂತ ಭಟ್ (64) ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಹಳುವಳ್ಳಿಯ ಪ್ರಸಿದ್ಧ ಸ್ತ್ರೀವೇಷಧಾರಿ ಕೃಷ್ಣಯ್ಯರ ಪುತ್ರರಾದ ಇವರು ಅಮೃತೇಶ್ವರೀ, ಬಾಳೆಹೊಳೆ ಹಾಗೂ ದೀರ್ಘಕಾಲ ಗುತ್ಯಮ್ಮ ಮೇಳದಲ್ಲಿ ವೇಷಧಾರಿಯಾಗಿ ಕಲಾಸೇವೆಗೈದಿದ್ದಾರೆ. ದೇವೇಂದ್ರ, ಶತ್ರುಘ್ನ,…

Read more

ಪ್ರಸಿದ್ಧ ಯಕ್ಷಗಾನ ಕಲಾವಿದ ಮಹಾದೇವ ಹೆಗಡೆ ಕೆಪ್ಪೆಕೆರೆ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಸಂತಾಪ

ಯಕ್ಷಗಾನ ರಂಗದ ಬಡಗು ತಿಟ್ಟಿನ ಮೇರು ಕಲಾವಿದ ಕೆಪ್ಪೆಕೆರೆ ಮಹಾದೇವ ಹೆಗಡೆ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಹೊನ್ನಾವರ ತಾಲೂಕಿನ ಹಡಿನಬಾಳ ಎಂಬಲ್ಲಿ 1950ರಲ್ಲಿ ‌ಈಶ್ವರ ಹೆಗಡೆ ಮತ್ತು…

Read more