Yakshagana Tribute

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಕಿನ್ನಿಗೋಳಿ : ಉಭಯ ತಿಟ್ಟುಗಳ ಖ್ಯಾತ ಹಾಸ್ಯಗಾರರಾದ ಕಿನ್ನಿಗೋಳಿ ಮುಖ್ಯಪ್ರಾಣ (84) ನಿನ್ನೆ ನಿಧನರಾದರು. ಇವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಮುಖ್ಯಪ್ರಾಣ…

Read more

ಅಭಿಜಾತ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ ರಾವ್ ನಿಧನಕ್ಕೆ ಡಾ.ತಲ್ಲೂರು ಶಿವರಾಮ ಶೆಟ್ಟಿ ಸಂತಾಪ

ಉಡುಪಿ : ತೆಂಕುತಿಟ್ಟಿನ ಅಗ್ರಮಾನ್ಯ ಅಭಿಜಾತ ಕಲಾವಿದರಾಗಿದ್ದ ಕುಂಬಳೆ ಶ್ರೀಧರ ರಾವ್ ಇವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಯಕ್ಷಗಾನ ತಿರುಗಾಟ ಮೇಳದಲ್ಲಿ ಆರು ದಶಕಗಳಿಗೂ ಮಿಕ್ಕಿ ಕಲಾಸೇವೆಗೈದ…

Read more

ಬಡಗುತಿಟ್ಟಿನ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ನಿಧನ

ಬ್ರಹ್ಮಾವರ : ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ, ಬಡಗುತಿಟ್ಟಿನ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ (76) ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಎಚ್. ಸುಬ್ಬಣ್ಣ ಭಟ್ ಮತ್ತು ಇಂದು ನಾಯಕ್ ಇವರ…

Read more