Yakshagana Workshop

ಕಾಸರಗೋಡಿನಲ್ಲಿ ತೆಂಕುತಿಟ್ಟು ಯಕ್ಷಮಾರ್ಗ ಶಿಬಿರ-ಯಕ್ಷಗಾನ ಪ್ರದರ್ಶನ ಉದ್ಘಾಟನೆ

ಕಾಸರಗೋಡು : ಯಕ್ಷಗಾನ ಕಲೆಯ ಉಳಿವು ಹಾಗೂ ಬೆಳವಣಿಗೆಯ ದೃಷ್ಟಿಯಿಂದ ಮಕ್ಕಳಲ್ಲಿ ಯಕ್ಷಗಾನದ ಬಗ್ಗೆ ಅಭಿರುಚಿ ಬೆಳೆಸಬೇಕು. ಅವರಲ್ಲಿ ಭವಿಷ್ಯದ ಕಲಾವಿದರನ್ನು ರೂಪಿಸಬೇಕು ಎಂಬ ಉದ್ದೇಶವನ್ನು ಯಕ್ಷಗಾನ ಅಕಾಡೆಮಿ ಹೊಂದಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ…

Read more

ಯಕ್ಷಗಾನವು ಭಾವನೆ ಬೆಸೆಯುವ ನಿತ್ಯ ನೂತನ ಕಲೆ : ಈಶ‌ಪ್ರಿಯತೀರ್ಥ ಸ್ವಾಮೀಜಿ

ಉಡುಪಿ : ಯಕ್ಷಗಾನವು ಕರಾವಳಿಯ ಸಾಂಪ್ರದಾಯಿಕ ಕಲೆಯಾಗಿದ್ದು ಭಾವನೆಗಳನ್ನು ಬೆಸೆಯುವ ಕಲೆಯಾಗಿದೆ ನಿತ್ಯ ನೂತನವಾಗಿರುವ ಈ ಕಲೆಯ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಅದಮಾರು ಮಠದ ಕಿರಿಯ ಸ್ವಾಮೀಜಿ ಈಶಪ್ರಿಯ ತೀರ್ಥ ಶ್ರೀಪಾದರು ಹೇಳಿದರು. ಉಡುಪಿಯ ಅದಮಾರು ಮಠದ ಅತಿಥಿ ಗ್ರಹದಲ್ಲಿ…

Read more