Yashpal Suvarna

ಧನಂಜಯ ಸರ್ಜಿಯವರ ಪ್ರಚಂಡ ಗೆಲುವು ನಿಷ್ಠಾವಂತ ಕಾರ್ಯಕರ್ತರ ಪರಿಶ್ರಮಕ್ಕೆ ಸಂದ ಜಯ : ಯಶ್‌ಪಾಲ್ ಸುವರ್ಣ ಹರ್ಷ

ಉಡುಪಿ : ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಡಾ. ಧನಂಜಯ ಸರ್ಜಿಯವರ ಪ್ರಚಂಡ ಗೆಲುವು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರ ಪರಿಶ್ರಮಕ್ಕೆ ಸಂದ ಗೆಲುವಾಗಿದ್ದು, ಈ ಮೂಲಕ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರೇ ದೊಡ್ಡ ಆಸ್ತಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಉಡುಪಿ ಶಾಸಕ…

Read more

ಕರಾವಳಿ ಹಿಂದುತ್ವದ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ ಕೋಟ ಗೆಲುವು : ಯಶ್‌ಪಾಲ್ ಸುವರ್ಣ

ಉಡುಪಿ : ಕರ್ನಾಟಕ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಕರಾವಳಿ ಜಿಲ್ಲೆ ಹಿಂದುತ್ವದ ಭದ್ರಕೋಟೆ ಎಂಬುದನ್ನು ಜನತೆ ಸಾಬೀತು ಮಾಡಿದ್ದಾರೆ ಎಂದು ಉಡುಪಿ ಶಾಸಕ…

Read more

ಡಾ| ಧನಂಜಯ ಸರ್ಜಿ ಮತ್ತು ಎಸ್. ಎಲ್. ಭೋಜೇಗೌಡ ಗೆಲುವು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಲಿ : ಯಶ್ಪಾಲ್ ಎ. ಸುವರ್ಣ

ಉಡುಪಿ : ಚುನಾವಣಾವಣೋತ್ತರ ಸಮೀಕ್ಷೆಗಳ ಫಲಿತಾಂಶದಂತೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಸರಕಾರ ಸತತ 3ನೇ ಬಾರಿಗೆ ಅಧಿಕಾರಕ್ಕೆರಲಿದೆ. ಈ ಸಂಕ್ರಮಣ ಕಾಲಘಟ್ಟದಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ| ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ…

Read more

ಸಿಹಿತಿಂಡಿ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ : ಉಡುಪಿಯ ಒಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ಸಂಭ್ರಮದಿಂದ ಜರುಗಿತು. ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ‌ರವರು ಉಡುಪಿಯ ಒಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ…

Read more