ಭಾರತೀಯ ಅಂಚೆ ಇಲಾಖೆಯಿಂದ ಹರ್ ಘರ್ ತಿರಂಗಾ ಅಭಿಯಾನ
ಉಡುಪಿ : ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಉಡುಪಿಯ ಅಂಚೆ ವಿಭಾಗದ ಅಧೀಕ್ಷಕ ರಮೇಶ್ ಪ್ರಭು, ಸಹಾಯಕ ಅಂಚೆ ಅಧೀಕ್ಷಕರಾದ ಕೃಷ್ಣರಾಜ ವಿಠ್ಠಲ ಭಟ್, ವಸಂತ ಹಾಗೂ ಉಪ ಅಂಚೆ ಪಾಲಕಿ ಪೂರ್ಣಿಮಾ ಜನಾರ್ದನ್, ಅಂಚೆ ಸಿಬ್ಬಂದಿ ಪ್ರಜ್ವಲ್‌ರವರು ಉಡುಪಿ…
ಉಡುಪಿ : ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಉಡುಪಿಯ ಅಂಚೆ ವಿಭಾಗದ ಅಧೀಕ್ಷಕ ರಮೇಶ್ ಪ್ರಭು, ಸಹಾಯಕ ಅಂಚೆ ಅಧೀಕ್ಷಕರಾದ ಕೃಷ್ಣರಾಜ ವಿಠ್ಠಲ ಭಟ್, ವಸಂತ ಹಾಗೂ ಉಪ ಅಂಚೆ ಪಾಲಕಿ ಪೂರ್ಣಿಮಾ ಜನಾರ್ದನ್, ಅಂಚೆ ಸಿಬ್ಬಂದಿ ಪ್ರಜ್ವಲ್‌ರವರು ಉಡುಪಿ…
ಉಡುಪಿ: ಶೀರೂರು ಮಠ ಉಡುಪಿ ಹಾಗೂ ಹಿಂದೂ ಯುವಸೇನೆ ಉಡುಪಿ ಜಿಲ್ಲೆ ಇದರ ವತಿಯಿಂದ ಕೀರ್ತಿಶೇಷ ಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ಆರಾಧಾನ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಸ್ಥಳೀಯ ಮತ್ತು ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ, ಮುದ್ದುಕೃಷ್ಣ ಸ್ಪರ್ಧೆ ಹಾಗೂ ಆರ್ಥಿಕವಾಗಿ…
ಶೀಂಬ್ರ ದೇವಸ್ಥಾನ ಸ್ನಾನಘಟ್ಟ ಹಾಗೂ ನದಿ ದಂಡೆ ಸಂರಕ್ಷಣೆ ಕಾಮಗಾರಿ ಪ್ರದೇಶಕ್ಕೆ ಅಧಿಕಾರಿಗಳೊಡನೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಣ್ಣ ನೀರಾವರಿ ಇಲಾಖೆ ಮೂಲಕ ಕಾಮಗಾರಿಗೆ ₹2.25 ಕೋಟಿ ಅನುದಾನ ಮಂಜೂರುಗೊಳಿಸಲಾಗಿದ್ದು, ದೇವಸ್ಥಾನದ ಆಡಳಿತ ಮಂಡಳಿಯ…
ಉಡುಪಿ : ಮೂಡುಸಗ್ರಿ ವಾರ್ಡಿನ ಇಂದ್ರಾಳಿ ಸಗ್ರಿ ಶಾಲೆ ಸಂಪರ್ಕ ರಸ್ತೆಯ ಕಿರು ಸೇತುವೆ ಕುಸಿತಗೊಂಡಿರುವ ಸ್ಥಳಕ್ಕೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಿರು ಸೇತುವೆಗೆ ಹಾನಿಯಾಗಿ ವಾಹನ ಸಂಚಾರ ನಿಷೇಧವಾದ…
ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮುಸ್ಲಿಂ ಮತೀಯವಾದಿಗಳು ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ರಾಷ್ಟೀಯವಾದಿ ಭಾರತೀಯರು ಒಕ್ಕೊರಲಿನಿಂದ ಖಂಡಿಸುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಹಿಂದೂ ದೇವಸ್ಥಾನ, ಆರಾಧನಾ ಕೇಂದ್ರಗಳ ಮೇಲೆ ದಾಳಿ, ಹಿಂದೂ…
ಮಲ್ಪೆ : ಮಲ್ಪೆ, ಶಾಂತಿ ನಗರ, ಅಂಬಲಪಾಡಿ ಕಿದಿಯೂರು ಪಡುಕರೆ ಮತ್ತು ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿ ಪಡುಕರೆಯ ಕಡಲ್ಕೊರೆತ ಪ್ರದೇಶಗಳಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು…
ಉಡುಪಿ : ಟೀಮ್ ನೆಷನ್ ಫಸ್ಟ್ ಇದರ ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರವು ಅಜ್ಜರಕಾಡಿನ ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆಯಿತು. ಉಡುಪಿಯ ಶಾಸಕರಾದ ಯಶಪಾಲ್ ಎ ಸುವರ್ಣರವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಟೀಮ್…
ಉಡುಪಿ : ಬಿಜೆಪಿ ಉಡುಪಿ ನಗರ ಮಂಡಲದ ವಿಶೇಷ ಕಾರ್ಯಕಾರಿಣಿಯು ಜು.31ರಂದು ಬಿಜೆಪಿ ಉಡುಪಿ ನಗರ ಮಂಡಲಾಧ್ಯಕ್ಷ ದಿನೇಶ್ ಅಮೀನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ವಿಶೇಷ…
ಉಡುಪಿ ನಗರಸಭೆ ವ್ಯಾಪ್ತಿಯ ಮೂಡುಸಗ್ರಿ ವಾರ್ಡಿನಲ್ಲಿ ಮಳೆಯಿಂದಾಗಿ ಹಾನಿಗೀಡಾದ ಚಕ್ರತೀರ್ಥ ಮಾರ್ಗದ ಕಿರುಸೇತುವೆ ವಾಹನ ಸಂಚಾರಕ್ಕೆ ಅಪಾಯ ಸ್ಥಿತಿಯಲ್ಲಿರುವ ಹಿನ್ನಲೆಯಲ್ಲಿ ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಈ ಮಾರ್ಗದಲ್ಲಿ…
ಕಳೆದ 8 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ರಿ. ಕರ್ನಾಟಕ ಕೇರಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೊರಗ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಕೊರಗ ಸಮುದಾಯದ ಮುಖಂಡರು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನೇತೃತ್ವದಲ್ಲಿ…