Yoga

ಜನವರಿ 11-12ರಂದು ಬೀಚ್‌ ಉತ್ಸವ; ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ : ಜಿಲ್ಲಾಧಿಕಾರಿ ಮುಲೈ ಮುಗಿಲನ್

ಮಂಗಳೂರು : ಕರಾವಳಿ ಉತ್ಸವದ ಪ್ರಯುಕ್ತ ಜಿಲ್ಲಾಡಳಿತವು ಮುಡಾ, ಎನ್‌ಎಂಪಿಟಿ ಹಾಗೂ ರೋಹನ್‌ ಕಾರ್ಪೊರೇಶನ್‌ ಸಹಭಾಗಿತ್ವದಲ್ಲಿ ಆಯೋಜಿಸಿರುವ ಬೀಚ್‌ ಉತ್ಸವ ತಣ್ಣೀರುಬಾವಿಯಲ್ಲಿ ಜ.11 ಮತ್ತು 12ರಂದು ಮರುನಿಗದಿಯಾಗಿದ್ದು ಸುರಕ್ಷತೆ-ಸ್ವಚ್ಛತೆಗೆ ಗರಿಷ್ಠ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಹಾಗೂ ಬೀಚ್‌…

Read more

ಪ್ರಾಚ್ಯ ವಿದ್ಯಾ ಸಮ್ಮೇಳನ ಉದ್ಘಾಟನೆಗೆ ಉಡುಪಿಗೆ ಆಗಮಿಸಿದ ಬಾಬಾ ರಾಮದೇವ್

ಉಡುಪಿ : ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಮೂರು ದಿನಗಳ ಪ್ರಾಚ್ಯ ವಿದ್ಯಾ ಸಮ್ಮೇಳನದ ಉದ್ಘಾಟನೆಗೆ ಬಾಬಾ ರಾಮದೇವ್ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಾಬಾ ರಾಮದೇವ್‌ರನ್ನು ಭವ್ಯವಾಗಿ ಸ್ವಾಗತಿಸಲಾಯಿತು. ನೆರೆದ ಯೋಗಮಾತೆಯರು ಆರತಿಯನ್ನು ಬೆಳಗಿದರು. ಮಠದ ಅಂತಾರಾಷ್ಟ್ರೀಯ…

Read more

ಅಂತಾರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಕು. ಐಶಾನಿ ಶೆಟ್ಟಿ ಹಾವಂಜೆ ಆಯ್ಕೆ

ನ್ಯಾಷನಲ್ ಹಿಲ್ ವೀವ್ ಪಬ್ಲಿಕ್ ಸ್ಕೂಲ್, ಬೆಂಗಳೂರು ಇಲ್ಲಿನ 3ನೇ ತರಗತಿ ವಿದ್ಯಾರ್ಥಿನಿ ಕು. ಐಶಾನಿ ಶೆಟ್ಟಿ ಸೆ. 17ರಂದು ಥೈಲ್ಯಾಂಡ್‌ನ ಗ್ರ್ಯಾಂಡ್ ಪಲಾಜ್ಜೋನಲ್ಲಿ ನಡೆಯುವ ಏಷ್ಯಾ ಪೆಸಿಫಿಕ್ 2.0 ಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್‌ಶಿಪ್ 2024‌ರ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಉಮೇಶ್ ಶೆಟ್ಟಿ…

Read more

ಸ್ವಸ್ಥ ಸಮಾಜ ನಿರ್ಮಾಣಕ್ಕೆ ಯೋಗಾಭ್ಯಾಸ ಅತ್ಯವಶ್ಯಕ : ಶಾಸಕ ಯಶ್ಪಾಲ್ ಸುವರ್ಣ

ಉಡುಪಿ : ‘ನಮಗಾಗಿ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷ ವಾಕ್ಯದೊಂದಿಗೆ ನಡೆಯುತ್ತಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ನಮ್ಮ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗಾಭ್ಯಾಸ ಅತ್ಯಗತ್ಯ ಎಂದು ಉಡುಪಿ ಶಾಸಕ…

Read more

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀ ಪುತ್ತಿಗೆ ಮಠ ಹಾಗೂ ಪತಂಜಲಿ ಯೋಗ ಪೀಠದಿಂದ ಯೋಗ ದಿನಾಚರಣೆ

ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀ ಪುತ್ತಿಗೆ ಮಠ, ಉಡುಪಿ ಹಾಗೂ ಪತಂಜಲಿ ಯೋಗ ಪೀಠ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪರ್ಯಾಯ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ…

Read more