Young Life Lost

ಆಕಸ್ಮಿಕವಾಗಿ ಬಾವಿಗೆ ಬಿದ್ದು ಯುವತಿ ಸಾವು

ಕುಂದಾಪುರ : ಯುವತಿಯೋರ್ವಳು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಕಾಳಾವರ ಗ್ರಾಮದ ಸಳ್ವಾಡಿಯಲ್ಲಿ ಸಂಭವಿಸಿದೆ. ಕಾಳಾವರ ಗ್ರಾಮದ ಸಳ್ವಾಡಿಯ ಉದಯ ಅವರ ಪುತ್ರಿ ಮುಗ್ಧ (25) ಮೃತರು. ಇವರು ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಕ್ರಿಸ್ಮಸ್‌ ರಜೆ…

Read more

ಹೃದಯಾಘಾತದಿಂದ ಯುವತಿ ಮೃತ್ಯು

ಸುರತ್ಕಲ್ : ಹೃದಯಾಘಾತಕ್ಕೆ 23 ವರ್ಷದ ಯುವತಿಯೋರ್ವಳು ಬಲಿಯಾದ ಘಟನೆ ಸೆ.18 ಬುಧವಾರ ಸಂಜೆ ನಡೆದಿದೆ. ಮೃತ ಯುವತಿಯನ್ನು ಸಸಿಹಿತ್ಲು ಅಗ್ಗಿದ ಕಳಿಯ ನಿವಾಸಿ ದಿ.ರಾಜೇಶ್ ಎಂಬವರ ಪುತ್ರಿ ರೋಶನಿ ಎಂದು ಗುರುತಿಸಲಾಗಿದೆ. ಯುವತಿ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು, ಇತ್ತೀಚೆಗೆ ಮನೆಗೆ ಬಂದಿದ್ದಳು…

Read more

ಬಿಸಿಲಿನ ತಾಪಕ್ಕೆ ಕುಂದಾಪುರ ಮೂಲದ ಯುವಕ ವಿದೇಶದಲ್ಲಿ ಸಾವು

ಕುಂದಾಪುರ : ಕುಂದಾಪುರದ ವಿಟ್ಠಲವಾಡಿ ನಿವಾಸಿ ಯುವಕ ಶಾನ್ ಡಿ’ಸೋಜಾ (19) ಯು.ಎ.ಇ.ಯಲ್ಲಿ ಬಿಸಿಲಿನ ಝಳ ತಾಳಲಾರದೆ ಮೃತಪಟ್ಟಿದ್ದಾರೆ. ದುಬೈಯಿಂದ ಸುಮಾರು 115 ಕಿ.ಮೀ ದೂರದಲ್ಲಿರುವ ರಾಸ್ ಅಲ್ ಖೈಮಾದಲ್ಲಿ ಬಿಸಿಲಿನ ತಾಪಕ್ಕೆ ಗುರಿಯಾಗಿ ಆರ್‌ಎಕೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಚಿಕಿತ್ಸೆಗೆ…

Read more

ಎಲೆಕ್ಟ್ರೀಶಿಯನ್ ವೃತ್ತಿ ಮಾಡುತ್ತಿದ್ದ ಯುವಕ ನೇಣಿಗೆ ಶರಣು

ಉಳ್ಳಾಲ : ಎಲೆಕ್ಟ್ರೀಶಿಯನ್ ವೃತ್ತಿ ಮಾಡುತ್ತಿದ್ದ ಯುವಕನೊಬ್ಬ ನೇಣಿಗೆ ಶರಣಾಗಿರುವ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ಘಟನೆ ನಡೆದಿದೆ. ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಮೃತ ದುರ್ದೈವಿ ವೃತ್ತಿಯಲ್ಲಿ ಎಲೆಕ್ಟ್ರೀಶಿಯನ್ ಆಗಿದ್ದ…

Read more

ಬಾತ್‌ರೂಮ್ ಗೀಸರ್‌ನಿಂದ ವಿಷಾನಿಲ ಸೋರಿಕೆ : ಯುವಕ ಬಲಿ

ಮೂಡುಬಿದಿರೆ : ಸ್ನಾನಕ್ಕೆಂದು ಬಾತ್‌ರೂಮ್ ಒಳಗೆ ತೆರಳಿದ್ದ ಯುವಕನೋರ್ವ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಕೋಟೆಬಾಗಿಲಿನಲ್ಲಿ ಸಂಭವಿಸಿದೆ. ಮೃತಪಟ್ಟ ಯುವಕ ಕೋಟೆಬಾಗಿಲಿನ ಫ್ಲ್ಯಾಟ್‌ನಲ್ಲಿ ವಾಸವಾಗಿರುವ ದಿ.ಅನ್ಸಾರ್ ಎಂಬವರ ಪುತ್ರ ಶಾರಿಕ್ (18) ಎಂದು ಗುರುತಿಸಲಾಗಿದೆ.…

Read more