Young Talent

ಕಿಕ್ಕಿರಿದ ಪ್ರೇಕ್ಷಕರಿಂದ ಸಂಪನ್ನ “ಅಲನಿ ಮೆಲೊಡಿ ನೈಟ್”

ಮಂಗಳೂರು : ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 277ನೇ ಹಾಗೂ 24‌ನೇ ವರ್ಷದ ಮೊದಲ ಕಾರ್ಯಕ್ರಮ ಜನವರಿ 05‌ರಂದು ಶಕ್ತಿನಗರದ ಕಲಾಂಗಣದಲ್ಲಿ ನಡೆಯಿತು. ಬಯಲು ರಂಗ ಮಂದಿರವು ಪ್ರೇಕ್ಷಕರಿಂದ ತುಂಬಿ ತುಳುಕಿದ್ದು, ಒಂಬತ್ತರ ಹರಯದ ಬಾಲೆ ಅಲನಿ ಡಿಸೋಜ ಈ…

Read more

ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಮ್ ದೇವಾಡಿಗ ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ : ಎಕ್ಸಲೆಂಟ್ ಪದವಿಪೂರ್ವ ಕಾಲೇಜು, ಸುಣ್ಣಾರಿ ಕುಂದಾಪುರ ಇಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕೊಂಚಾಡಿ ರಾಧಾಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಇಲ್ಲಿನ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಮ್ ದೇವಾಡಿಗ ಚಿತ್ರಕಲಾ ಸ್ಪರ್ಧೆಯಲ್ಲಿ…

Read more

ಉಡುಪಿಯ ವಿಂಧ್ಯಾ ಆಚಾರ್ಯಗೆ ಚಿನ್ನದ ಪದಕ

ಉಡುಪಿ : ಬೆಂಗಳೂರಿನ ಜೈನ್ ಡೀಮ್ಡ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಎಂ.ಎ ಪರ್ಫಾಮಿಂಗ್ ಆರ್ಟ್ (ನೃತ್ಯಶಾಸ್ತ್ರ) ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್‍ಯಾಂ‌ಕ್ ಪಡೆದ ಉಡುಪಿಯ ಯುವ ನೃತ್ಯ ಪ್ರತಿಭೆ ವಿಂಧ್ಯಾ ಆಚಾರ್ಯ ಅವರು ಸ್ವರ್ಣ ಪದಕ ಸಹಿತ ಪದವಿ ಪ್ರಮಾಣ ಪತ್ರ ಸ್ವೀಕರಿಸಿದರು.…

Read more

ಪ್ರತಿಭಾ ಕಾರಂಜಿ – ಮಂಗಳೂರು ನಗರದ ಮೇಧ್ಯಾ ಕೊಟ್ಟಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಂಗಳೂರು : ಮಂಗಳೂರಿನ ಕುಮಾರಿ ಮೇಧ್ಯಾ ಕೊಟ್ಟಾರಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ. ಇವರು ಮಂಗಳೂರು ಸಂತ ಅಲೋಷಿಯಸ್‌ ಆಂಗ್ಲ ಮಾಧ್ಯಮ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ. ಕಿನ್ನಿಗೋಳಿಯ ಮೇರಿವೇಲ್ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ…

Read more

ಲಿಮ್ಕಾ ಬುಕ್‌ ಆಫ್ ರೆಕಾರ್ಡ್‌ ಪಡೆದಿದ್ದ ಬಾಲಕಿ ಪೂರ್ವಿ ನಿಧನ

ಪಣಂಬೂರು : ಮಂಗಳೂರು ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್‌ ಎಸ್‌. ಕುಂದರ್‌, ವೈಶಾಲಿ ಎಲ್‌. ಬೆಂಗ್ರೆ ಅವರ ಪುತ್ರಿ, ಲಿಮ್ಕಾ ಬುಕ್‌ ದಾಖಲೆಯ ಪೂರ್ವಿ (7) ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನ ಹೊಂದಿದಳು. 2019ರಲ್ಲಿ 1 ನಿಮಿಷದಲ್ಲಿ ದಾಖಲೆಯ ರೈಮ್ಸ್‌ ಆಟವಾಡಿ…

Read more

ಲಿಯೋ ರೊಡ್ರಿಗಸ್ ದತ್ತಿ ಕಿಟಾಳ್ ಯುವ ಪುರಸ್ಕಾರಕ್ಕೆ ಕಿರಣ್ ನಿರ್ಕಾಣ್ ಆಯ್ಕೆ

ಮಂಗಳೂರು : ಕಿರಣ್, ನಿರ್ಕಾಣ್ ಕಾವ್ಯನಾಮದಲ್ಲಿ ಬರೆಯುತ್ತಿರುವ ಪ್ರತಿಭಾವಂತ ಯುವ ಬರಹಗಾರ ಫ್ಲೋಯ್ಡ್ ಕಿರಣ್ ಮೊರಾಸ್ 2024‌ನೇ ಸಾಲಿನ ‘ಶ್ರೀ ಲಿಯೋ ರೊಡ್ರಿಗಸ್ ಕುಟುಂಬ ದತ್ತಿ ಕಿಟಾಳ್ ಯುವ ಪುರಸ್ಕಾರ’ ಕ್ಕೆ ಆಯ್ಕೆಯಾಗಿದ್ದಾರೆ. ಉದ್ಯಮ ಆಡಳಿತದಲ್ಲಿ ಪದವಿ ಪಡೆದು ಪ್ರಸ್ತುತ ದುಬಾಯ್‌ಯಲ್ಲಿ…

Read more

ಅಂತಾರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಕು. ಐಶಾನಿ ಶೆಟ್ಟಿ ಹಾವಂಜೆ ಆಯ್ಕೆ

ನ್ಯಾಷನಲ್ ಹಿಲ್ ವೀವ್ ಪಬ್ಲಿಕ್ ಸ್ಕೂಲ್, ಬೆಂಗಳೂರು ಇಲ್ಲಿನ 3ನೇ ತರಗತಿ ವಿದ್ಯಾರ್ಥಿನಿ ಕು. ಐಶಾನಿ ಶೆಟ್ಟಿ ಸೆ. 17ರಂದು ಥೈಲ್ಯಾಂಡ್‌ನ ಗ್ರ್ಯಾಂಡ್ ಪಲಾಜ್ಜೋನಲ್ಲಿ ನಡೆಯುವ ಏಷ್ಯಾ ಪೆಸಿಫಿಕ್ 2.0 ಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್‌ಶಿಪ್ 2024‌ರ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಉಮೇಶ್ ಶೆಟ್ಟಿ…

Read more

ದೂರದರ್ಶನ ಕೇಂದ್ರದ ‘ಬಿ’ ಗ್ರೇಡ್ ಕಲಾವಿದೆಯಾಗಿ ಯಶಸ್ವಿ ಆಯ್ಕೆ

ಉಡುಪಿ : ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿರುವ ಯಶಸ್ವಿ ಇವರು ಬೆಂಗಳೂರು ದೂರದರ್ಶನ ಕೇಂದ್ರದ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆಯಾಗಿರುತ್ತಾರೆ. ಇವರು ಉಡುಪಿಯ ಪ್ರತಿಷ್ಠಿತ ನೃತ್ಯ ಸಂಸ್ಥೆ ಶ್ರೀ ಭ್ರಾಮರೀ ನಾಟ್ಯಾಲಯ (ರಿ.) ಅಮ್ಮುಂಜೆ ಇಲ್ಲಿನ ಗುರು ವಿದ್ವಾನ್ ಕೆ. ಭವಾನಿಶಂಕರ್ ಇವರ…

Read more