ಯುವಜನತೆಯಲ್ಲಿ ರಕ್ತದಾನದ ಪ್ರಜ್ಞೆ ಬೆಳೆಸುವುದು ಅಗತ್ಯ : ಡಾ. ಸುರೇಶ್ ಶೆಣೈ; ಉಡುಪಿ ಜಾಮೀಯ ಮಸೀದಿಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ
ಉಡುಪಿ : ರಕ್ತ ಅಂದರೆ ಜೀವ. ರಕ್ತದಾನ ಮಾಡುವುದರಿಂದ ಮನಸ್ಸಿಗೆ ತೃಪ್ತಿ ಸಿಗುತ್ತದೆ. ಯುವಜನತೆಯಲ್ಲಿ ರಕ್ತದಾನದ ಮಹತ್ವವನ್ನು ತಿಳಿಸಿ ಅವರಲ್ಲಿ ರಕ್ತದಾನದ ಪ್ರಜ್ಞೆಯನ್ನು ಬೆಳೆಸಬೇಕು. ರಕ್ತದಾನದಿಂದ ಆರೋಗ್ಯಕ್ಕೆ ಹೆಚ್ಚು ಪ್ರಯೋಜನ ಇದೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಉಡುಪಿ ಕರಾವಳಿ ಅಧ್ಯಕ್ಷ…