Youth Death

ಬೈಕ್‌ಗೆ ಕಾರು ಢಿಕ್ಕಿ: ಯುವಕ ಸಾವು

ಹೆಬ್ರಿ : ಶಿವಪುರ ಗ್ರಾಮದ ರಾಂಪುರ ಎಂಬಲ್ಲಿ ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಶಿವಪುರ ಮೂರ್ಸಾಲು ನಿವಾಸಿ ರಾಹುಲ್‌ (25) ಮೃತಪಟ್ಟ ಘಟನೆ ಸಂಭವಿಸಿದೆ. ಎದುರುಗಡೆಯಿಂದ ಸ್ವಿಪ್ಟ್ ಕಾರಿನ ಚಾಲಕ ಅರುಣ್‌ ಅತೀ ವೇಗವಾಗಿ ಮತ್ತು ಅಜಾರೂಕತೆಯಿಂದ ರಸ್ತೆಯ ತೀರ…

Read more

ನದಿಗಿಳಿದಿದ್ದ ಯುವಕ ನೀರಿನ ಸೆಳೆತಕ್ಕೆ ಸಿಲುಕಿ ಮೃತ್ಯು

ಬೆಳ್ತಂಗಡಿ : ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಗಿಳಿದ ಯುವಕರೊಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಘಟನೆ ಸೋಮವಾರ ಸಂಜೆ ನಡೆದಿದೆ. ಇದೀಗ ಅವರು ಮೃತದೇಹ ಪತ್ತೆಯಾಗಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಹಾಗೂ ಇಬ್ಬರು…

Read more

ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಬಲಿ

ಬೆಳ್ತಂಗಡಿ : ಬೆಂಗಳೂರಿನಲ್ಲಿ ನಡೆದ ಬೈಕ್ ಮತ್ತು ಕಂಟೈನ‌ರ್ ನಡುವೆ ಭೀಕರ ಅಪಘಾತದಲ್ಲಿ ಇಂದಬೆಟ್ಟುವಿನ ಯುವಕ ಮೃತಪಟ್ಟ ಘಟನೆ ನಡೆದಿದೆ. ಇಂದಬೆಟ್ಟು ಗ್ರಾಮದ ವಸಂತ ಗೌಡರವರ ಪುತ್ರ ತುಷಾರ್ (22ವ) ಮೃತ ದುರ್ದೈವಿಯಾಗಿದ್ದಾರೆ. ಬೈಕ್‌ನಲ್ಲಿದ್ದ ಇನೋರ್ವ ವ್ಯಕ್ತಿ ಬೆಳಾಲು ನಿವಾಸಿ ಸೃಜನ್…

Read more

ಶಿವಪುರದಲ್ಲಿ ಜೆಸಿಬಿ-ಬೈಕ್ ಅಪಘಾತ – ಯುವಕ ಸಾವು

ಹೆಬ್ರಿ : ಹೆಬ್ರಿ ಸಮೀಪದ ಶಿವಪುರದ ನಾಯರ್ ಕೋಡು ಬಳಿ ಜೆಸಿಬಿ ಮತ್ತು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಸಂಭವಿಸಿದೆ. ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಮೃತ ಪಟ್ಟ ಯುವಕ.…

Read more

ಟಿಪ್ಪರ್‌ ಅಪಘಾತ – ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಉಳ್ಳಾಲ : ಟಿಪ್ಪರ್‌ ಹಾಗೂ ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿಯನ್ನು ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್‌ ಆಚಾರ್ಯ ಎಂಬವರ ಪುತ್ರ ಗಣೇಶ್‌ ಆಚಾರ್ಯ (27)…

Read more

ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಬಂಟ್ವಾಳ : ವ್ಯಕ್ತಿಯೋರ್ವ ಮನೆಯೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಿ.ಸಿ ರೋಡ್‌ನ ಅಜ್ಜಿಬೆಟ್ಟುವಿನಲ್ಲಿ ನಡೆದಿದೆ. ಮನೆಯಲ್ಲಿ‌ ಏಕಾಂಗಿಯಾಗಿ ವಾಸವಿರುವ ಬಿ.ಕುಮಾರ್ ಎಂಬ ಬ್ಯಕ್ತಿ ಶನಿವಾರ ರಾತ್ರಿ ಸ್ನಾನಕ್ಕೆಂದು ಬಚ್ಚಲು ಮನೆಯಲ್ಲಿ ಹೋದಾಗ ಹಠಾತ್ತನೆ ಕುಸಿದು ಬಿದ್ದು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರಬೇಕೆಂದು ಶಂಕಿಸಲಾಗಿದೆ.…

Read more