Youth Engagement

ಯಕ್ಷಧ್ರುವ ಪಟ್ಲ ಫೌಂಡೇಶನ್ ಯುರೋಪ್ ಘಟಕ ಉದ್ಘಾಟನೆ

ಅಕ್ಟೊಬರ್ : ಜರ್ಮನಿಯು ಏಕೀ‌ಕರಣವಾದ ದಿನ. ಮ್ಯೂನಿಕ್ ನಗರದಲ್ಲಿ ಅಕ್ಟೊಬರ್ ಫೆಸ್ಟ್ ನೋಡಲೆಂದು ಜನಸಾಗರ. ಈ ಸಂಭ್ರಮದ ಮಧ್ಯವೇ ಇತ್ತಕಡೆಯಲ್ಲಿ ಐನೇವೆಲ್ಟ್ ಹೌಸ್‌ನಲ್ಲಿರುವ ಒಂದು ರಂಗಮಂದಿರದಲ್ಲಿ ಸುಮಾರು ಜನ ಕಿಕ್ಕಿರಿದು ತುಂಬಿದ್ದರು. ಎಲ್ಲರಲ್ಲೂ ಕಾರ್ಯ‌ಕ್ರಮದ ಬಗ್ಗೆ ಕುತೂಹಲ. ಯಕ್ಷಧ್ರುವ ಪಟ್ಲ ಫೌಂಡೇಷನ್…

Read more

ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಸದಸ್ಯತ್ವ ಅಭಿಯಾನ

ಬಾರ್ಕೂರು : ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸದಸ್ಯತ್ವ ಅಭಿಯಾನ ಅಂಗವಾಗಿ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷರಾದ ಧೀರಜ್ ಮುನಿರಾಜು ಅವರ ಉಪಸ್ಥಿತಿಯಲ್ಲಿ ಇಂದು ಬಾರ್ಕೂರು ಸಂಕಮ್ಮತಾಯಿ ಸಭಾಭವನದಲ್ಲಿ “ವಿದ್ಯಾರ್ಥಿಗಳು ಹಾಗೂ ಯುವಕರೊಂದಿಗೆ ಸಂವಾದ” ಕಾರ್ಯಕ್ರಮದಲ್ಲಿ ನಡೆಯಿತು. ಈ ಸಂದರ್ಭದಲ್ಲಿ…

Read more

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನತೆಗೆ 6ನೇ ಗ್ಯಾರಂಟಿ : ಬಡವರ ಬಿಪಿಎಲ್‌ ಪಡಿತರ ಚೀಟಿ ರದ್ಧತಿ ಭಾಗ್ಯ : ಶಾಸಕ ವಿ ಸುನಿಲ್‌ ಕುಮಾರ್‌

ಕಾರ್ಕಳ : ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯನವರ ಸರಕಾರ ದಿವಾಳಿಯಾಗಿದ್ದು, ತನ್ನ ಅವೈಜ್ಞಾನಿಕ ಆರ್ಥಿಕ ನೀತಿಯಿಂದ ರಾಜ್ಯದ ಆರ್ಥಿಕತೆ ಅದೋಗತಿಗೆ ಇಳಿದಿದೆ. ಇದನ್ನು ಸರಿಪಡಿಸಲು ಸಾಧ್ಯವಾಗದೇ ಇದೀಗ ಸರಕಾರವು ಬಡವರ ಬಿಪಿಎಲ್ ಪಡಿತರ ಚೀಟಿ ರದ್ದಿಗೆ ಮುಂದಾಗಿದೆ. ಕಾಂಗ್ರೆಸ್ ಸರಕಾರ ಈ…

Read more

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿನ ಎಂಜಿಸಿವೈಯನ್ನು ಪ್ರತಿನಿಧಿಸಿದ ಮಣಿಪಾಲ ಕೆಎಂಸಿಯ ಕಿರಿಯ ವೈದ್ಯೆ

ಮಣಿಪಾಲ್ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ]ಯ ಪ್ರತಿಷ್ಠಿತ ಘಟಕವಾದ ಕಸ್ತೂರ್ಬಾ ಮೆಡಿಕಲ್‌ ಕಾಲೇಜಿನ [ಕೆಎಂಸಿ] ನೇತ್ರಚಿಕಿತ್ಸಾ ವಿಭಾಗ [ಒಫ್ತಲ್ಮಾಲಜಿ]ದ ದ್ವಿತೀಯ ವರ್ಷದ ಕಿರಿಯ ಸ್ಥಾನೀಯ ವೈದ್ಯೆ [ಸೆಕೆಂಡ್‌ ಇಯರ್‌ ಜೂನಿಯರ್‌ ರೆಸಿಡೆಂಟ್‌] ಡಾ. ಪೂರ್ವಪ್ರಭಾ ಪಾಟೀಲ್‌ ಅವರು…

Read more

ಮಕ್ಕಳೊಂದಿಗೆ ಬೆರೆತು ‘ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ ಮುಲೈ ಮುಗಿಲನ್

ಬಂಟ್ವಾಳ : ರೈತ ದೇಶದ ಬೆನ್ನೆಲುಬು ಸಂತೋಷದೊಂದಿದ್ದರೆ ಇಡೀ ಜಗತ್ತೇ ಸಂತಸ ಪಡುವುದು, ಪ್ರತಿಯೊಬ್ಬರ ಆಹಾರವನ್ನು ಪೂರೈಸಿ ಎಲ್ಲರ ಹಸಿವು ನೀಗಿಸುವ ರೈತ ಯಾವಾಗಲೂ ಸಂತೋಷವಾಗಿರಬೇಕು ಜಿಲ್ಲೆಯ ಹವಾಮಾನದ ಎಡರು ತೊಡರುಗಳನ್ನು ದಾಟಿ ಆತನು ಬದುಕಬೇಕಾಗುತ್ತದೆ. ಈ ನೆಲದ ಸಂಸ್ಕೃತಿಯು ಬೆಳೆದು…

Read more

ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಡಾ. ಮಹಾಂತೇಶ ಶಿವಯೋಗಿಗಳ ಕೊಡುಗೆ ಅಪಾರ : ಅಪರ ಜಿಲ್ಲಾಧಿಕಾರಿ

ಉಡುಪಿ : ಮಾದಕ ವ್ಯಸನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವುದರೊಂದಿಗೆ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಡಾ.ಮಹಾಂತೇಶ ಶಿವಯೋಗಿಗಳು ನೀಡಿದ ಕೊಡುಗೆ ಅಪಾರ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಗುರುವಾರ ನಗರದ…

Read more

ವಿದ್ವಾಂಸ ಗುರುರಾಜ ಮಾರ್ಪಳ್ಳಿ ನಿರ್ದೇಶನದಲ್ಲಿ ಋತುಪರ್ಣ ಶಾಸ್ತ್ರೀಯ ಯಕ್ಷಗಾನ ಪ್ರದರ್ಶನ

ಉಡುಪಿ : ಇಂದು ಆಧುನಿಕತೆಯನ್ನು ಮೇಳೈಸಿಕೊಂಡು ವಿಜೃಂಭಿಸುತ್ತಿರುವ ಯಕ್ಷಗಾನ ಪ್ರದರ್ಶನದ ಅಬ್ಬರದ ನಡುವೆ ಶಾಸ್ತ್ರೀಯ ರೀತಿಯಲ್ಲಿ ಯಕ್ಷಗಾನವನ್ನು ಇಂದಿನ ಪೀಳಿಗೆಗೆ ಪರಿಚಯಿಸಲು ಮುಂದಾಗಿರುವ ವಿದ್ವಾಂಸ ಡಾ.ಗುರುರಾಜ ಮಾರ್ಪಳ್ಳಿ ಅವರ ಪ್ರಯತ್ನ ಅನುಕರಣೀಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ…

Read more