ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಮೂವರ ದುರ್ಮರಣ
ಹೊನ್ನಾವರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಡಿ.31 ರಂದು ಮಂಗಳವಾರ ಮುಂಜಾನೆ ಹೊನ್ನಾವರ ಶರಾವತಿ ಸೇತುವೆಯ ಮೇಲೆ ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರರನ್ನು ರಾಘವೇಂದ್ರ ಸೋಮಯ್ಯ ಗೌಡ ಮಾವಿನಕುರ್ವಾ(34),…