Youth Missing

ಮದುವೆ ನಿಶ್ಚಯವಾಗಿದ್ದ ಯುವಕ ನಾಪತ್ತೆ – ಪ್ರಕರಣ ದಾಖಲು

ಉಡುಪಿ : ನಗರದ ಬಿಲ್ಡಿಂಗ್ ಒಂದರಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ದೀಪಕ್ ನಿಶಾದ್ (26) ಎಂಬ ಯುವಕ ನಾಪತ್ತೆಯಾಗಿದ್ದಾರೆ. ಇವರಿಗೆ ಮದುವೆ ನಿಶ್ಚಯವಾದ ಹಿನ್ನೆಲೆಯಲ್ಲಿ ಮದುವೆ ತಯಾರಿ ಮಾಡಿಕೊಳ್ಳುವ ಸಲುವಾಗಿ ಉಡುಪಿಯಿಂದ ತನ್ನ ಸ್ವಂತ ಊರಿಗೆ ಹೋಗುವುದಾಗಿ ತಿಳಿಸಿ ಹೋದವರು, ಈವರೆಗೂ…

Read more

ಸಮುದ್ರ ಪಾಲಾದ ಯುವಕ; ಮುಂದುವರಿದ ಶೋಧಕಾರ್ಯ

ಕುಂದಾಪುರ : ತಾಲೂಕಿನ ಬೀಜಾಡಿಯಲ್ಲಿ ಕಡಲ ಅಲೆಗಳ ರಭಸಕ್ಕೆ ಸಿಕ್ಕು ತುಮಕೂರು ತಿಪಟೂರು ಮೂಲದ ಟಿ.ಆ‌ರ್ ಯೋಗೀಶ್ (23) ಎನ್ನುವ ಯುವಕ ಕೊಚ್ಚಿಹೋದ ಘಟನೆ ಬುಧವಾರ ಸಂಜೆ ವೇಳೆ ನಡೆದಿದ್ದು ಆತನ ಸುಳಿವು ಗುರುವಾರ ಸಂಜೆವರೆಗೂ ಪತ್ತೆಯಾಗಿಲ್ಲ. ಕುಂದಾಪುರದ ಗೋಪಾಡಿ-ಬೀಜಾಡಿಯ ಸ್ನೇಹಿತನ…

Read more