Youth Sports

ಉಡುಪಿ ಜಿಲ್ಲಾ ಮಟ್ಟದ ಪುಟ್ಬಾಲ್ ಪಂದ್ಯಾಟ : ಎಕ್ಸಲೆಂಟ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ : ಎಕ್ಸಲೆಂಟ್ ವಿದ್ಯಾಸಂಸ್ಥೆಯು ಕೇವಲ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದದ್ದಲ್ಲದೆ, ಸಾಂಸ್ಕತಿಕ, ಹಾಗೂ ಕ್ರೀಡಾಕ್ಷೇತ್ರದಲ್ಲೂ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿಯೂ ತನ್ನ ಹಿರಿಮೆಯ ಛಾಪನ್ನು ಮೂಡಿಸಿ ಅದೆಷ್ಟೊ ಪ್ರಶಸ್ತಿಗಳನ್ನು ತನ್ನ ಮೂಡಿಗೇರಿಸಿಕೊಂಡಿದೆ. ಪದವಿ ಪೂರ್ವ ಶಿಕ್ಷಣ…

Read more

ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 28 ಮತ್ತು 29ರಂದು ದಸರಾ ಕ್ರೀಡಾಕೂಟ

ಉಡುಪಿ : ಜಿಲ್ಲಾಡಳಿತ, ಜಿ.ಪಂ. ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಸೆಪ್ಟೆಂಬರ್ 28 ಮತ್ತು 29ರಂದು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೆಪ್ಟೆಂಬರ್ 28ರಂದು ಬೆಳಗ್ಗೆ 9ಕ್ಕೆ ಜಿಲ್ಲಾಧಿಕಾರಿ ಡಾ|…

Read more

ಕಟೀಲಿನ ಸಮೃದ್ಧಿ ಎ. ಶೆಟ್ಟಿ ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯವರು, ಮಂಗಳ ಜ್ಯೋತಿ ಸಮಗ್ರ ಪ್ರೌಢಶಾಲೆ ವಾಮಂಜೂರು ಇಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರೌಢಶಾಲಾ 17ರ ವಯೋಮಾನದ ಬಾಲಕಿಯರ ವಿಭಾಗದ 34 ಕೆಜಿ ದೇಹ ತೂಕದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಳ ಇಂಗ್ಲಿಷ್…

Read more

ತ್ರೋಬಾಲ್‌ ಪಂದ್ಯಾಟದಲ್ಲಿ ಪಾಜಕ ಆನಂದತೀರ್ಥ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಉಡುಪಿ : ಉಡುಪಿ ಜಿಲ್ಲಾ ಸಿ.ಬಿ.ಎಸ್‌.ಇ ಮತ್ತು ಐ.ಸಿ.ಎಸ್.ಇ ಶಾಲಾ ಸಂಘಟನೆಯ (ಐಕ್ಸ್) (ಆಲ್‌ ಇಂಡಿಯಾ ಕೌನ್ಸಿಲ್ ಆಫ್‌ ಸ್ಪೋಟ್ಸ್) ವತಿಯಿಂದ ಉಡುಪಿಯ ಸೇಂಟ್‌ ಸಿಸಿಲಿ ಇಂಗ್ಲೀಷ್‌ ಮೀಡಿಯಂ ಶಾಲೆಯಲ್ಲಿ ನಡೆದ ತ್ರೋಬಾಲ್‌ ಪಂದ್ಯಾಟದಲ್ಲಿ ಪಾಜಕ ಅನಂದತೀರ್ಥ ವಿದ್ಯಾಲಯದ ವಿದ್ಯಾರ್ಥಿಗಳು ವಿಶಿಷ್ಟ…

Read more

ಬೆಳ್ಮಣ್ ವೃತ್ತ ಮಟ್ಟದ ಬಾಲಕಿಯರ ತ್ರೋಬಾಲ್ ಪಂದ್ಯಾಟ : ಕಲಂಬಾಡಿ ಪದವು ಶಾಲಾ ತಂಡಕ್ಕೆ ಪ್ರಥಮ ಸ್ಥಾನ

ಕಾರ್ಕಳ : ಬೆಳ್ಮಣ್ ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಕಲಂಬಾಡಿ ಪದವು ಶಾಲೆಯ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದಿದೆ. ಟ್ರೋಫಿಯೊಂದಿಗೆ ಆಗಮಿಸಿದ ಶಾಲಾ ವಿದ್ಯಾರ್ಥಿನಿಯರ ತಂಡವನ್ನು ಎಸ್‌ಡಿ‌ಎಂ‌ಸಿ ಅಧ್ಯಕ್ಷೆ ಸಂಗೀತ ಆಚಾರ್ಯ, ಉಪಾಧ್ಯಕ್ಷರಾದ ಜಯಂತ್…

Read more

ಎಸ್‌.‌ವಿ.ಟಿ.ಯ ಆರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

ಕಾರ್ಕಳ : ಶಿಕ್ಷಣ ಇಲಾಖೆಯ ವತಿಯಿಂದ ಬಸ್ರೂರು ನಿವೇದಿತಾ ಪ್ರೌಢ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಎಸ್‌.‌ವಿ.ಟಿ. ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿಯ ಪ್ರಣೀತ್, ಅನ್ವಿತಾ, ಭಾರತಿ, ಶೃತಿ, 9ನೇ ತರಗತಿಯ ವಾಣಿ ಸಂಗಪ್ಪ, 8ನೇ…

Read more