Zero Tolerance

ಹೊಸ ವರ್ಷಾಚರಣೆಯಲ್ಲಿ ಅಹಿತಕರ ಘಟನೆ ತಡೆಗೆ ಉಡುಪಿ ಎಸ್‌ಪಿ ವಿಶೇಷ ಸೂಚನೆ

ಉಡುಪಿ : ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಸಂದರ್ಭ ಅಹಿತಕರ ಘಟನೆ ತಡೆಯುವ ಉದ್ದೇಶದಿಂದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ಅವರು ಸಾರ್ವಜನಿಕರಿಗೆ ವಿಶೇಷ ಸೂಚನೆ ನೀಡಿದ್ದಾರೆ. ಹೊಸ ವರ್ಷಾಚರಣೆಗೆ ಡಿ.31ರ ರಾತ್ರಿ 12.30ರ ವರೆಗೆ ಸಮಯ ನಿಗದಿ ಮಾಡಲಾಗಿದೆ.…

Read more

ಉಡುಪಿ ನಗರ ಪೊಲೀಸರ ರಾತ್ರಿ ಕಾರ್ಯಾಚರಣೆ – ಅಕ್ರಮ ಚಟುವಟಿಕೆ ನಡೆಸುವವರಿಗೆ ವಾರ್ನಿಂಗ್

ಉಡುಪಿ : ಉಡುಪಿ ನಗರದಲ್ಲಿ ತಡರಾತ್ರಿ ಕಾರ್ಯಾಚರಣೆಗಿಳಿದ ಪೊಲೀಸರು, ಅಕ್ರಮ ಚಟುವಟಿಕೆ ನಡೆಸುವವರಿಗೆ ವಾರ್ನಿಂಗ್ ನೀಡಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾಮಚಂದ್ರ ನೇತೃತ್ವದಲ್ಲಿ ಪೊಲೀಸರು ರೌಂಡ್ಸ್ ನಡೆಸಿದರು. ನಗರದ ಬಸ್ ನಿಲ್ದಾಣಗಳ ಆಸುಪಾಸಿನಲ್ಲಿ…

Read more

ಡ್ರಗ್ಸ್ ವಿರುದ್ಧ ಕಠಿಣ ಕ್ರಮಕ್ಕೆ ವಿಧಾನಪರಿಷತ್ ಅಧಿವೇಶನದಲ್ಲಿ ಧ್ವನಿ ಎತ್ತುವೆ – ಮಂಜುನಾಥ ಭಂಡಾರಿ

ಮಂಗಳೂರು : ಡ್ರಗ್ಸ್ ದಂಧೆಗೆ ಕಠಿಣ ಕಾನೂನು ಕ್ರಮ ಜಾರಿಗೊಳಿಸಲು ಈ ಬಾರಿಯ ವಿಧಾನಪರಿಷತ್ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ ಎಂದು ಎಂಎಲ್‌ಸಿ ಮಂಜುನಾಥ ಭಂಡಾರಿ ಹೇಳಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಡ್ರಗ್ಸ್ ದಂಧೆಯಲ್ಲಿ ತೊಡಗಿದವರನ್ನು ಬಂಧಿಸಿದ್ದರೂ ಅವರು ಜಾಮೀನು…

Read more

ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

ಉಡುಪಿ : ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯ ಪೊಲೀಸರು ಆರೋಪಿ ಭಟ್ಕಳದ ನಿವಾಸಿ ಮೊಹಮ್ಮದ್‌ ಶುರೈಮ್‌(22)ನನ್ನು ಬಂಧಿಸಿದ್ದಾರೆ. ಉಡುಪಿಯ ಗುಡ್ಡೆಯಂಗಡಿಯ ನಿವಾಸಿ ಬೆಂಗಳೂರಿನಲ್ಲಿ ಐಟಿಯಲ್ಲಿ ಉದ್ಯೋಗ ಮಾಡಿಕೊಂಡಿರುವ ಯುವತಿ ಆ. 24ಕ್ಕೆ ರಾತ್ರಿ ಬೆಂಗಳೂರಿನಿಂದ…

Read more

ಕಾರ್ಕಳ ಅತ್ಯಾಚಾರ ಪ್ರಕರಣ; ಇದೊಂದು ಹೇಯಕೃತ್ಯ.. ಪೊಲೀಸರಿಂದ ತೀವ್ರ ತನಿಖೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ.ಸಂತ್ರಸ್ತೆಗೆ ಜಿಲ್ಲಾಡಳಿತ ಎಲ್ಲ ರೀತಿಯ ನೆರವು – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು ಅತ್ಯಂತ ಖಂಡನೀಯ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಮಹಿಳಾ ಮತ್ತು…

Read more

ಬಾಲಕಿಗೆ ಲೈಂಗಿಕ ಕಿರುಕುಳ : ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಬಂಟ್ವಾಳ : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಫೀಕ್ ಯಾನೆ ಮಹಮ್ಮದ್ ಅಫೀಕ್ (19) ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್‌ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಾಲಕಿಗೆ ಆಮಿಷ ತೋರಿಸಿ ಪಾರ್ಕ್ ಒಂದಕ್ಕೆ…

Read more