ತಾಲೂಕು ಕಚೇರಿ ಲಿಫ್ಟ್‌ ಬಂದ್‌; ಅರ್ಧ ಗಂಟೆ ಲಿಫ್ಟ್‌ನೊಳಗೇ ಪರದಾಡಿದ ಸಾರ್ವಜನಿಕರು

ಉಡುಪಿ : ವಿದ್ಯುತ್‌ ಸಂಪರ್ಕ ಕಡಿತಗೊಂಡು ನಾಲ್ಕು ಮಂದಿ ಲಿಫ್ಟ್‌ನಲ್ಲೇ ಸಿಲುಕಿದ ಘಟನೆ ಗುರುವಾರ ಬೆಳಗ್ಗೆ ಬನ್ನಂಜೆಯಲ್ಲಿರುವ ಉಡುಪಿ ತಾಲೂಕು ಕಚೇರಿಯಲ್ಲಿ ನಡೆದಿದೆ.

ತಾಲೂಕು ಕಚೇರಿಯಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡ ಕಾರಣ ನಾಲ್ಕು ಮಂದಿ ಲಿಫ್ಟ್‌ನಲ್ಲಿ ಸಿಲುಕಿ ಅರ್ಧಗಂಟೆ ಸಾರ್ವಜನಿಕರು ಪರದಾಡಿದ್ದಾರೆ.

ಜನರೇಟರಿನಲ್ಲಿ ಇಂಧನವಿಲ್ಲದೆ ಲಿಫ್ಟ್‌ ಕಾರ್ಯಾಚರಣೆ ಸ್ಥಗಿತಗೊಂಡಿದೆ. ತಾಲೂಕು ಕಚೇರಿ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ