ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

ಕಾರ್ಕಳ : ಹಳೆ ಪ್ರಕರಣವೊಂದರ ಸಾಕ್ಷ್ಯ ಹೇಳಿಕೆ ನೀಡಲು ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಮಲೈ ಅವರು ಸೋಮವಾರ ಕಾರ್ಕಳ ಕೋರ್ಟ್‌ಗೆ ಹಾಜರಾದರು.

ಹಿಂದೆ ಕಾರ್ಕಳದಲ್ಲಿ ಎಎಸ್‌ಪಿ ಆಗಿ ಕಾರ್ಯನಿರ್ವಹಿಸಿದ್ದ ಸಂದರ್ಭ ಸ್ಪೋಟಕ ವಸ್ತುಗಳನ್ನು ಹೊಂದಿದ್ದ ಆರೋಪಿಯನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಸಿದ್ದರು. ಈ ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿ ನಡೆಯುತ್ತಿತ್ತು. ಅಣ್ಣಾಮಲೈ ಅವರ ಸಾಕ್ಷ್ಯ ಹೇಳಿಕೆ ಬಾಕಿ ಇದ್ದು, ಸೋಮವಾರ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.

Related posts

ಆಕಸ್ಮಿಕವಾಗಿ ಬೆಂಕಿ – ಗೋಣಿ ಚೀಲ ಗೋದಾಮು ಸುಟ್ಟು ಭಸ್ಮ…!

ಉಡುಪಿಯಿಂದ ಮಹಾಕುಂಭ ಮೇಳಕ್ಕೆ ರೈಲು – ಸಂಸದ ಕೋಟ ಮನವಿ

ಶಿಕ್ಷಣತಜ್ಞ ಸೀತಾರಾಮ ಶೆಟ್ಟಿ ನಿಧನ