ನ್ಯಾಯಾಲಯಕ್ಕೆ ಹಾಜರಾಗದೆ 32 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಸೆರೆ

ಮಣಿಪಾಲ : ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಾರು 32 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಗಣೇಶ್‌ ಪ್ರಭು (54) ಬಂಧಿತ ಆರೋಪಿ. ಮಣಿಪಾಲ ಠಾಣೆ ವ್ಯಾಪ್ತಿಯಲ್ಲಿ 1992ರಲ್ಲಿ 12 ಜನರ ಮೇಲೆ ಹಲ್ಲೆ ನಡೆಸಿದ ಆರೋಪ ಈತನ ಮೇಲಿದೆ. ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ಕರೆತರಲಾಗಿದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ