33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಉಡುಪಿ : ಹಳೇ ಪ್ರಕರಣಕ್ಕೆ ಸಂಬಂಧಿಸಿ ಕಳೆದ 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕಾರ್ಕಳ ರೆಂಜಾಳದ ಮಹಮ್ಮದ್ ಬಶೀರ್‌ನನ್ನು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ವಿಶೇಷ ಕರ್ತವ್ಯದಲ್ಲಿ ತೆರಳಿದ್ದ ಠಾಣಾ ಹೆಡ್‌ ಕಾನ್ಸ್‌ಟೆಬಲ್ ಸುರೇಶ್, ಪಿಸಿ ಹೇಮಂತ್ ಕುಮಾರ್, ಶಿವಕುಮಾ‌ರ್ ಮತ್ತು ಗಡ್ಡಯ್ಯ ಹಿರೇಮಠ ಅವರು ಮಂಗಳೂರಿನ ಮಾರುಕಟ್ಟೆಯಲ್ಲಿ ಆರೋಪಿ ಬಶೀರ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ