ತಿರುಪತಿಗೆ ಹೊರಟ ಯುವಕರ ತಂಡದಿಂದ ಮೃತ ಕೋತಿಯ ಅಂತ್ಯ ಸಂಸ್ಕಾರ

ತಿರುಪತಿಗೆ ಹೊರಟಿದ್ದ ಯುವಕರ ತಂಡವೊಂದು ಮೃತ ಕೋತಿಯೊಂದರ ಅಂತ್ಯ ಸಂಸ್ಕಾರ ನಡೆಸಿದೆ.

ಸಾಸ್ತಾನದಿಂದ ತಿರುಪತಿಗೆ ನಡೆಸಿಕೊಂಡು ‌ಹೋಗುತ್ತಿದ್ದ ಲಕ್ಷ್ಮೀನಾರಾಯಣ ರಾವ್ ನೇತೃತ್ವದ ಯುವಕರ ಭಜನಾ ತಂಡಕ್ಕೆ ದಾರಿಯಲ್ಲಿ ವಾಹನವೊಂದು ಡಿಕ್ಕಿ ಹೊಡೆದು ಮೃತಪಟ್ಟ ಕೋತಿಯ ಕಳೆಬರಹ‌ ಕಂಡಿದೆ. ಕೂಡಲೇ ಕೋತಿಯ ಮೃತದೇಹವನ್ನ ಅಲ್ಲೇ ಸಮೀಪದಲ್ಲೇ ಮಣ್ಣು ಮಾಡುವ ಮೂಲಕ ಅಂತ್ಯ ಸಂಸ್ಕಾರ ‌ನಡೆಸಿರುವ ಯುವಕರ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತ ವಾಗಿದ್ದು ಅಂತ್ಯ ಸಂಸ್ಕಾರದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ