ಮಲಗಿದಲ್ಲೇ ವ್ಯಕ್ತಿ ಮೃತ್ಯು

ಕಾಪು : ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನರಸಿಂಹ (52) ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದು, ಮಲಗಿದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ನ. 20ರಂದು ಅವರ ಮನೆಗೆ ಊರಿನವರು ಉಪನಯನದ ಆಮಂತ್ರಣ ಪತ್ರಿಕೆ ನೀಡಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯ ಬಾಗಿಲು ತೆರೆದಿದ್ದು, ಮನೆಯ ಹಾಲ್‌ನಲ್ಲಿ ಮಲಗಿದ್ದ ಅವರ ಮುಖದಲ್ಲಿ ಇರುವೆಗಳು ತುಂಬಿದ್ದು, ಯಾವುದೇ ಪ್ರತಿಕ್ರಿಯೆ ನೀಡದೇ ಇದ್ದು ಮಲಗಿದ್ದಲ್ಲಿಯೇ ಮೃತಪಟ್ಟಿರುವುದು ಬೆಳಕಿಗೆ ಬಂದಿತ್ತು.

ಮೃತರ ಅಣ್ಣನ ಮಗ ಕಾರ್ತಿಕ್‌ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ