ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ – ವಿವಿಧ ಯೋಜನೆಗಳ ಬಗ್ಗೆ ಚರ್ಚೆ

ಉಡುಪಿ : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯು ಇಂದು ಪ್ರಾಧಿಕಾರದ ಕಚೇರಿಯಲ್ಲಿ ನಡೆಯಿತು‌.
ಸಭೆಯಲ್ಲಿ ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಚರ್ಚೆ ನಡೆಯಿತು. ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಜನರಿಂದ ಬಂದ ದೂರು ಅಹವಾಲುಗಳ ಕುರಿತು ಶಾಸಕರುಗಳ ನೇತೃತ್ವದಲ್ಲಿ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ಶಾಂತಲಾ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

₹ 5 ಲಕ್ಷ ವೆಚ್ಚದಲ್ಲಿ ನವೀಕೃತ ಅಂಬಾಗಿಲು ಮೀನು ಮಾರುಕಟ್ಟೆ ಉದ್ಘಾಟನೆ

ಮಲ್ಪೆಯಲ್ಲಿ ನವಜಾತ ಶಿಶು ಶವಪತ್ತೆ ಪ್ರಕರಣ; ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಮಾಹಿತಿ

ಸಾಮಾಜಿಕ ಸಮಾನತೆ ಮತ್ತು ಸಹಬಾಳ್ವೆ ಅಂಬೇಡ್ಕರ್‌ರವರ ಆಶಯವಾಗಿತ್ತು : ಜಯನ್ ಮಲ್ಪೆ