ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಪರೀಕ್ಷೆಯಲ್ಲಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿಗೆ ಪ್ರಥಮ ರ‍್ಯಾಂಕ್‌

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಪದವಿ ಕಾಲೇಜಿನ ವಿದ್ಯಾರ್ಥಿನಿ ಪ್ರಾನಂಜಲಿ ಕೆ.ಹೆಚ್. ಬಿಸ್ಸಿ. ಪುಡ್ ಟೆಕ್ನಾಲಜಿ 2021-2024 ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಪರೀಕ್ಷೆಯಲ್ಲಿ 90.57% ಅಂಕಗಳೊಂದಿಗೆ ಪ್ರಥಮ ರ‍್ಯಾಂಕ್‌ ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾಳೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ಸೀಮಾ ಜಿ ಭಟ್ ತಿಳಿಸಿರುತ್ತಾರೆ.

ಕಾಲೇಜಿನ ಸಂಸ್ಥಾಪಕರಾದ ಸುಬ್ರಮಣ್ಯ ಮತ್ತು ನಿರ್ದೇಶಿಕಿಯಾದ ಮಮತಾ ಮತ್ತು ಎಲ್ಲಾ ಉಪನ್ಯಾಸಕ ವೃಂದದವರು ವಿದ್ಯಾರ್ಥಿನಿಗೆ ಶುಭ ಹಾರೈಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ