ವಾರಿಸುದಾರರಿಲ್ಲದ ಶವ ಸಂಸ್ಕಾರ ನೆರವೇರಿಸಿದ ವಿಶು ಶೆಟ್ಟಿ

ಉಡುಪಿ : ಕಳೆದ 4 ವರ್ಷಗಳಿಂದ ಹೊಸಬೆಳಕು ಆಶ್ರಮದಲ್ಲಿ ಆಶ್ರಯ ಪಡೆದ ವೃದ್ಧರು ನಿಧನ ಹೊಂದಿದ್ದು, ಸಂಬಂಧಿಕರ ಪತ್ತೆಯಾಗದೆ ಇರುವುದರಿಂದ ವಿಶು ಶೆಟ್ಟಿಯವರು ವೃದ್ಧರ ಶವ ಸಂಸ್ಕಾರವನ್ನು ಬೀಡಿನ ಗುಡ್ಡೆ ರುದ್ರ ಭೂಮಿಯಲ್ಲಿ ನೆರವೇರಿಸಿದರು.

ಮೃತ ವೃದ್ಧ ನಾಗಪ್ಪ ನಾಡಾರ್(85), ಅವರ ಸಂಬಂಧಿಕರ ಪತ್ತೆಗೆ ಮಾಧ್ಯಮ ಪ್ರಕಟಣೆ ನೀಡಿದರೂ ಸಂಬಂಧಿಕರು ಪತ್ತೆ ಆಗಲಿಲ್ಲ.
ಶವ ಸಂಸ್ಕಾರದಲ್ಲಿ ಆಶ್ರಮದ ಮುಖ್ಯಸ್ಥರಾದ ತನುಲ ಹಾಗೂ ಆಶ್ರಮ ವಾಸಿಗಳು ಸಹಕರಿಸಿದರು. ಅಂಬಲಪಾಡಿ ಕೃಷ್ಣ‌ರವರು ಜೆ‌ಸಿ‌ಬಿ ನೀಡಿ ಸಹಕರಿಸಿದರು. ಪೊಲೀಸ್ ಠಾಣೆಯಲ್ಲಿ ಕಾನೂನು ಪ್ರಕ್ರಿಯೆ ನಡೆಸಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ