ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ

ಉಡುಪಿ : ವಿಶ್ವ ಪರಿಸರ ದಿನಾಚಾರಣೆಯನ್ನು ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಲ್ಲಿ ವಿಶೇಷವಾಗಿ ಹಾಗೂ ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಉಡುಪಿ ಮಲಬಾರ್ ಗೋಲ್ಡ್ & ಡೈಮಂಡ್ಸ್‌ಗೆ ಬರುವ ಗ್ರಾಹಕರಿಗೆ ಗಿಡ ನೀಡುವ ಮೂಲಕ ವಿಶ್ವ ಪರಿಸರ ದಿನಾಚಾರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಗಿಡ ಸ್ವೀಕರಿಸಿದ ಗ್ರಾಹಕರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ಮುಸ್ತಫಾ ಎ.ಕೆ, ರಾಘವೇಂದ್ರ ನಾಯಕ್, ತಂಝೀಮ್ ಶಿರ್ವ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ