ವಿಷ ಸೇವಿಸಿ ಯುವಕ ಆತ್ಮಹತ್ಯೆ

ಕಾರ್ಕಳ : ಯುವಕನೋರ್ವ ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರೆಂಜಾಳ ಗ್ರಾಮದ ಸರಕಾರಿ ಶಾಲೆಯ ಬಳಿಯ ಕಲ್ಕದಬೆಟ್ಟು ಹಾಡಿಯಲ್ಲಿ ನಡೆದಿದೆ

ಮೃತ ದುರ್ದೈವಿಯನ್ನು ರೆಂಜಾಳ ಗ್ರಾಮದ ನಿವಾಸಿ 26 ವರ್ಷ ಪ್ರಾಯದ ಗಣೇಶ್ ಎಂದು ಗುರುತಿಸಲಾಗಿದೆ.

ಗಣೇಶ್ ಜು.27ರಂದು ಸಂಜೆ ವೇಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿ‌ಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ