ಯುವಕ ನಾಪತ್ತೆ : ದೂರು ದಾಖಲು

ಉಡುಪಿ : ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನಂಜೆಯ ಯುವಕ ನಾಪತ್ತೆಯಾದ ಘಟನೆ ನಡೆದಿದೆ.

ಯುವಕನನ್ನು ನಾಗಪ್ಪ ನಡುವಿನ ಮನೆ (31)ಎಂದು ಗುರುತಿಸಲಾಗಿದೆ. ಮನೆಯಿಂದ ಹೊರಗೆ ಹೋದ ನಾಗಪ್ಪ ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ

5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಈತನ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ